Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ಮಾ.8 ರಂದು ರಾಷ್ಟ್ರೀಯ ಲೋಕ ಅದಾಲತ್*
ಇತ್ತೀಚಿನ ಸುದ್ದಿಗಳು

*ಕೊಡಗು : ಮಾ.8 ರಂದು ರಾಷ್ಟ್ರೀಯ ಲೋಕ ಅದಾಲತ್*

February 27, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

  

ಮಡಿಕೇರಿ ಮಾ.4 :  NEWS DESK : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾ.8 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು. ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ. ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದ್ದಾರೆ.

   

Share. Facebook Twitter Pinterest LinkedIn Tumblr Email WhatsApp
Previous Article*ಚುನಾವಣಾ ಶಾಖೆಯ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ*
Next Article *ಮಾ.2 ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಕೊಡಗು ಭೇಟಿ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.