Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಗೌರವ ಪ್ರಶಸ್ತಿ ಪ್ರದಾನ : ಅಕಾಡೆಮಿಯ ಕಾರ್ಯಕ್ರಮಗಳು ಸಮುದಾಯದ ಅಭಿವೃದ್ಧಿಗೆ ಪೂರಕ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಗೌರವ ಪ್ರಶಸ್ತಿ ಪ್ರದಾನ : ಅಕಾಡೆಮಿಯ ಕಾರ್ಯಕ್ರಮಗಳು ಸಮುದಾಯದ ಅಭಿವೃದ್ಧಿಗೆ ಪೂರಕ : ಶಾಸಕ ಎ.ಎಸ್.ಪೊನ್ನಣ್ಣ*

ಫೆಬ್ರವರಿ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.28 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ನಗರದ ಗೌಡ ಕೊಡಗು ಗೌಡ ಸಮಾಜದಲ್ಲಿ  ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಬರಹಗಾರರಿಗೆ ಪ್ರೋತ್ಸಾಹ ಬಹುಮಾನ ಪ್ರಶಸ್ತಿಯನ್ನು ವಿತರಿಸಿ  ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಇಂತಹ ಕಾರ್ಯಕ್ರಮಗಳು ಸಮುದಾಯದ ಬರಹಗಾರರನ್ನು ಪ್ರೋತ್ಸಾಹಿಸುವುದರೊಂದಿಗೆ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ಅಕಾಡೆಮಿಯ ಎಲ್ಲಾ ಕಾರ್ಯಕ್ರಮಗಳು ಸಮುದಾಯದ ಏಳಿಗೆಗೆ ಹಾಗೂ ಅಭಿವೃದ್ಧಿಗೆ ಪೂರಕ ಆಗಿರುವುದರೊಂದಿಗೆ ಅರೆಭಾಷೆ ಜನಾಂಗದ ಇತಿಹಾಸ ಹಾಗೂ ಸಮಗ್ರ ಚಟುವಟಿಕೆಗಳನ್ನು ಜಗತ್ತಿಗೆ ತಿಳಿಸುವಂತೆ ಕಾರ್ಯಪ್ರವೃತ್ತರಾಗಲಿ ಎಂದು ಹೇಳಿದರು. ಅರೆಭಾಷೆ ಸಮುದಾಯಕ್ಕೆ ತನ್ನಿಂದ ಆಗುವ ಎಲ್ಲಾ ರೀತಿಯ ಸಹಾಯವನ್ನು ಒದಗಿಸಲು ಸಿದ್ಧರಿರುವುದಾಗಿ ಹೇಳಿದ ಶಾಸಕರು, ಐನ್ ಮನೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಾಗೂ ಮನೆಯ ಇತಿಹಾಸವನ್ನು ಜಗತ್ತಿಗೆ ಹೇಳುವ ದಿಶೆಯಲ್ಲಿ ಅರೆಭಾಷೆ ಅಕಾಡೆಮಿಯು ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.  ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ, ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಸದಸ್ಯರಾದ ಚಂದ್ರಶೇಖರ್ ಪೇರಾಲು, ಲತಾಪ್ರಸಾದ್ ಕುದ್ಪಾಜೆ, ಸೂದನ ಎಸ್.ಈರಪ್ಪ, ವಿನೋದ್ ಮೂಡಗದ್ದೆ, ತೇಜಕುಮಾರ್ ಕುಡೆಕಲ್ಲು, ಪಿ.ಎಸ್.ಕಾರ್ಯಪ್ಪ, ಲೋಕೇಶ್ ಊರುಬೈಲು, ಗೋಪಾಲ ಪೆರಾಜೆ, ಮೋಹನ ಪೊನ್ನಚನ, ಚಂದ್ರಾವತಿ ಬಡ್ಡಡ್ಕ, ಡಾ.ಎನ್.ಎ.ಜ್ಞಾನೇಶ್, ಸಂದೀಪ್ ಪೂಳಕಂಡ, ಕುದುಪಜೆ ಕೆ.ಪ್ರಕಾಶ್ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.