Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ : ಎಐ ತಂತ್ರಜ್ಞಾನದ ಬಗ್ಗೆ ಸೂಕ್ತ ಅರಿವು ಬೆಳೆಸಿಕೊಳ್ಳಿ : ರಾಮಕೃಷ್ಣ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ : ಎಐ ತಂತ್ರಜ್ಞಾನದ ಬಗ್ಗೆ ಸೂಕ್ತ ಅರಿವು ಬೆಳೆಸಿಕೊಳ್ಳಿ : ರಾಮಕೃಷ್ಣ ಸಲಹೆ*

ಮಾರ್ಚ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.3 NEWS DESK : ಕೃತಕ ಬುದ್ಧಿ ಮತ್ತೆ ಅಥವಾ (ಎಐ) ತಂತ್ರಜ್ಞಾನದ ಬಗ್ಗೆ ಸೂಕ್ತ ಅರಿವು ಬೆಳೆಸಿಕೊಳ್ಳುವುದು ಅತೀ ಅವಶ್ಯಕ ಎಂದು ಸಿಐಟಿ ಕಾಲೇಜಿನ ಸಹ ಪ್ರಾಧ್ಯಾಪಕ ರಾಮಕೃಷ್ಣ ತಿಳಿಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಕೊಡಗು ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಗೋಣಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಫೆಬ್ರವರಿ 28 ರಂದು ಪ್ರತಿ ವರ್ಷ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಭಾರತದ ಶ್ರೇಷ್ಠ ವಿಜ್ಞಾನಿ ಡಾ. ಸಿ.ವಿ.ರಾಮನ್ ಅವರು ರಾಮನ್ ಪರಿಣಾಮದ ಆವಿಷ್ಕಾರದ ಸ್ಮರಣಾರ್ಥ ಮತ್ತು ಸಾರ್ವಜನಿಕರಲ್ಲಿ ವಿಜ್ಞಾನದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು. ಪ್ರಸ್ತುತ ನಾವು ಕೃತಕ ಬುದ್ಧಿ ಮತ್ತೆ ಅಥವಾ (ಎಐ) ತಂತ್ರಜ್ಞಾನದ ಕಾಲಘಟ್ಟದಲ್ಲಿದ್ದು, ಈ ಆವಿಷ್ಕಾರಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ಬಾಲ್ಯದಿಂದಲೇ ವಿಜ್ಞಾನದ ಅರಿವು ನಮ್ಮಲ್ಲಿ ಜಾಗೃತವಾಗಿರಬೇಕು. ಎಐ ತಂತ್ರಜ್ಞಾನವನ್ನು ನಕಾರಾತ್ಮಕ ಕಾರ್ಯಗಳಿಗೆ ಬಳಸಿಕೊಳ್ಳಬಾರುದು. ಬದಲಿಗೆ ರಾಷ್ಟ್ರದ ಮತ್ತು ಸಮಾಜದ ಹಿತಕ್ಕೆ ಪೂರಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಸಿಐಟಿ ಕಾಲೇಜಿನ ಮತ್ತೊಬ್ಬ ಸಹ ಪ್ರಾಧ್ಯಾಪಕರಾದ ಡಾ. ಕಿಶನ್ ಕರುಂಬಯ್ಯ ಅವರು ಮಾತನಾಡಿ ವೈದ್ಯಕೀಯ ಕ್ಷೇತ್ರದಲ್ಲಿ ರೋಬೊಟಿಕ್ ಶಸ್ತ್ರಚಿಕಿತ್ಸೆಯಂತಹ ಆವಿಷ್ಕಾರಗಳು ನಡೆಯುತ್ತಿದೆ. ಇದಲ್ಲದೆ ಚಾಲಕ ರಹಿತ ಕಾರುಗಳನ್ನೂ ಸಹ ನಾವು ಕಾಣುತ್ತಿದ್ದು, ಪ್ರತಿ ದಿನವೂ ಹಲವಾರು ನೂತನ ವಿದ್ಯಮಾನಗಳು ನಮ್ಮ ನಡುವೆ ನಡೆಯುತ್ತಿದೆ. ಈ ಬಗ್ಗೆ ಅರಿವು ಹೊಂದಿರಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರಂಬಂಧ ಸ್ಫರ್ಧೆಯನ್ನು ಏರ್ಪಡಿಸಲಾಗಿತ್ತು. ಗೋಣಿಕೊಪ್ಪ ಪ್ರೌಢ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಸೌಮ್ಯ ಪ್ರಥಮ, ಕೀರ್ತನಾ ದ್ವಿತೀಯ ಮತ್ತು ನಿಶಾಂತ್ ತೃತೀಯ ಬಹುಮಾನ ಪಡೆದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಪ್ರಶಸ್ತಿ ಫಲಕಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ವಿದ್ಯಾರ್ಥಿಗಳಿಂದ ವಿಜ್ಞಾನದ ಪ್ರಯೋಗವನ್ನು ಮಾಡಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಲಾಯಿತು. ಬಳಿಕ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಕೊಡಗು ಜಿಲ್ಲಾ ಪಂಚಾಯತ್ ಎನ್.ಆರ್.ಡಿ.ಎಂ.ಎಸ್ ವಿಭಾಗದ ಪ್ರಾಜೆಕ್ಟ್ ಅಸೋಸಿಯೆಟ್ ಇಂಚರ, ಶಾಲಾ ಮುಖ್ಯೋಪಾಧ್ಯಾಯ ಮಹೇಶ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.