Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ರಾಮನವಮಿ : ಏ.5 ರಂದು ಮಡಿಕೇರಿಯಲ್ಲಿ ಬೃಹತ್ ಮೆರವಣಿಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ರಾಮನವಮಿ : ಏ.5 ರಂದು ಮಡಿಕೇರಿಯಲ್ಲಿ ಬೃಹತ್ ಮೆರವಣಿಗೆ*

ಮಾರ್ಚ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.4 NEWS DESK : ರಾಮನವಮಿ ಪ್ರಯುಕ್ತ ಏ.6 ರಂದು ಮಡಿಕೇರಿಯ ಕೋದಂಡರಾಮ ದೇವಾಲಯದ ರಾಮೋತ್ಸವ ಸಮಿತಿ ವತಿಯಿಂದ ಏಪ್ರಿಲ್ 5 ಮತ್ತು 6 ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಮೋತ್ಸವ ಸಮಿತಿ ಅಧ್ಯಕ್ಷ ಕೆ.ಎಂ ಗಣೇಶ್ ತಿಳಿಸಿದ್ದಾರೆ.  ರಾಮೋತ್ಸವ ಸಂಬಂಧ ಕೋದಂಡರಾಮ ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಏ.6 ರಂದು ನಡೆಯಲಿರುವ  ರಾಮನವಮಿ ಪ್ರಯುಕ್ತ ಮಡಿಕೇರಿಯ ಕೋದಂಡರಾಮ ದೇವಾಲಯದ ರಾಮೋತ್ಸವ ಸಮಿತಿ ವತಿಯಿಂದ ಏ.5 ರಂದು ನಗರದಲ್ಲಿ ಬೃಹತ್ ಮೆರವಣಿಗೆ ಜರುಗಲಿದೆ. ಏ.5 ಹಾಗೂ 6 ರಂದು ಎರಡು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸುಮಾರು 10,000 ಮಂದಿಗೆ ಅನ್ನದಾನ ನಡೆಯಲಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಜಾತಿ-ಸಂಘರ್ಷ ಹೆಚ್ಚಾಗುತ್ತಿದೆ. ಹಿಂದೂ ಧರ್ಮದಡಿಯಲ್ಲಿ ಎಲ್ಲರೂ ಒಂದೇ ಎಂಬ ಮನೋಭಾವನೆಯನ್ನು ಮೂಡಿಸಲು, ಒಗ್ಗಟ್ಟನ್ನು ಪ್ರದರ್ಶಿಸಲು ಈ ಬಾರಿ ಜಿಲ್ಲೆಯಲ್ಲಿನ ಸರ್ವಜನಾಂಗದವರನ್ನು ಸೇರಿಸಿ ರಾಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೇ ಮುಖ್ಯ ಸಮಿತಿ ಹಾಗೂ ಉಪಮಿತಿಗಳನ್ನೂ ರಚಿಸಲಾಗಿದೆ. ಮಹಾನ್ ಪುರುಷ ರಾಮನ ರಾಜ್ಯದಲ್ಲಿ ದ್ವೇಷ ಇರಲಿಲ್ಲ, ಅಸೂಯೆ ಇರಲಿಲ್ಲ, ಜಾತಿ ವ್ಯವಸ್ಥೆ ಇರಲಿಲ್ಲ. ಈ ಕನಸ್ಸನ್ನು ಗಾಂಧೀಜಿ ನನಸ್ಸು ಮಾಡುವಂತೆ ಹೇಳಿದ್ದರು. ಈ ನಿಟ್ಟಿನಲ್ಲಿ ನಾವು ಸರ್ವಜನಾಂಗದವರನ್ನು ಒಳಗೊಂಡ ಸಮಿತಿ ರಚಿಸಲಾಗಿದ್ದು, ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಎಲ್ಲ ಸಮಾಜದವರನ್ನು ಆಹ್ವಾನಿಸಿದ್ದೇವೆ ಎಂದು ಹೇಳಿದರು. ಮೆರವಣಿಗೆ ಸಂದರ್ಭ ತಮ್ಮ-ತಮ್ಮ ಸಾಂಪ್ರದಾಯಿಕ ಉಡುಪಿನಲ್ಲಿಯೇ ಆಗಮಿಸಿ ವಿವಿಧತೆಯಲ್ಲಿ ಏಕತೆ ಸಾರುವ ಹಿಂದೂ ಧರ್ಮದ ಒಗ್ಗಟ್ಟನ್ನು ಪ್ರದರ್ಶಿಸಲೂ ಹಾಗೂ ಎರಡು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕೂಡ ವಿವಿಧ ಸಮಾಜದವರು ತಮ್ಮ-ತಮ್ಮ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳನ್ನು ನಡೆಸಿಕೊಡಲೂ ಮನವಿ ಮಾಡಿದ್ದೇವೆ ಎಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ಮೇಚೀರ ಸುಭಾಶ್ ನಾಣಯ್ಯ ಮಾತನಾಡಿ, ಇಂತಹ ಕಾರ್ಯಕ್ರಮಗಳು ಕೊಡಗಿನಾದ್ಯಂತ ನಡೆಯಲಿ. ಎಲ್ಲರೂ ಒಂದಾಗಿ ಸಾಮರಸ್ಯದಿಂದ ಬಾಳುವಂತಾಗಲಿ ಎಂದು ಆಶಿಸಿದರು. ಎಫ್.ಎಂ.ಸಿ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಮೇಚೀರ ರವಿಶಂಕರ್ ನಾಣಯ್ಯ ಮಾತನಾಡಿ, ಭಾರತ ದೇಶ ನಿರ್ಮಾಣದಲ್ಲಿ ಶ್ರೀರಾಮ – ಶ್ರೀ ಕೃಷ್ಣರು ಅಡಿಪಾಯ ಹಾಕಿದ್ದಾರೆ. ರಾಮೋತ್ಸವವನ್ನು ವಿಜ್ರಂಭಣೆಯಿಂದ ಮಾಡುವ ಉದ್ದೇಶ ಹೊಂದಲಾಗಿದೆ. ಇಲ್ಲಿ ಎಲ್ಲರ ಭಾಗವಹಿಸುವಿಕೆ ಮುಖ್ಯ ಎಂದರು.  ಡಾ.ಚೌರೀರ ಶ್ಯಾಂ ಅಪ್ಪಣ್ಣ ಮಾತನಾಡಿ, ಇಂತಹ ಕಾರ್ಯಕ್ರಮಗಳಲ್ಲಿ ಎಲ್ಲರೂ ಕೂಡ ತಮ್ಮ-ತಮ್ಮ ಕೈಯಲ್ಲಾದಷ್ಟು ಧನಸಹಾಯ ಮಾಡಬೇಕೆಂದರು. ಸಭೆಯಲ್ಲಿ ಪ್ರಮುಖರಾದ ಕೂಡಂಡ ರಾಜೇಂದ್ರ, ಕಾಳಚಂಡ ರಾಣಿ ಗಣಪತಿ, ಡಾ.ಯಶೋಧರ ಪೂಜಾರಿ, ರಾಮೋತ್ಸವ ಸಮಿತಿ ಖಜಾಂಚಿ ಡಾ.ಮೋಹನ್ ಅಪ್ಪಾಜಿ, ರಾಮೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಕೋದಂಡರಾಮ ದಸರಾ ಸಮಿತಿ ಮಾಜಿ ಅಧ್ಯಕ್ಷೆ ಜಯಂತಿ ಶೆಟ್ಟಿ, ಪ್ರಮುಖರಾದ ಬಾಬು ನಾಯ್ಡು, ದೇವಾಲಯ ಟ್ರಸ್ಟ್ ಅಧ್ಯಕ್ಷ ನಂಜುಂಡ, ರಾಮ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ್, ರಾಮೋತ್ಸವ ಮಹಿಳಾ ಸಮಿತಿ ಅಧ್ಯಕ್ಷೆ ಭಾರತಿ ರಮೇಶ್ ಹಾಜರಿದ್ದರು. ದೇವಾಲಯ ಟ್ರಸ್ಟ್ ಮಾಜಿ ಅಧ್ಯಕ್ಷ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಹಾಜರಿದ್ದ ಗಣ್ಯರು ರಾಮೋತ್ಸವ ಸಂಬಂಧ ದೇಣಿಗೆ ನೀಡುವ ಮೂಲಕ ರಶೀದಿ ಪುಸ್ತಕವನ್ನು ಬಿಡುಗಡೆಗೊಳಿಸಿದರು.

ಮೆರವಣಿಗೆ ವಿಶೇಷ ::  ಏಪ್ರಿಲ್ 5 ರಂದು ಸಂಜೆ 3 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಿಂದ, ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಕೋದಂಡರಾಮ ದೇವಾಲಯದಲ್ಲಿ ಸಮಾಪ್ತಿಗೊಳ್ಳಲಿದೆ. ಮೆರವಣಿಗೆಯು ಡೊಳ್ಳು ಮತ್ತು ಗೊಂಬೆ ಕುಣಿತ, ಚಂಡೆ, ದೀಪ ಕುಣಿತ, ಡ್ರಮ್ ಸೆಟ್, ಹೂ ಕುಣಿತ, ಹುಲಿವೇಷದೊಂದಿಗೆ ಆಕರ್ಷಣೀಯವಾಗಿ ನಡೆಯಲಿದೆ. ಎರಡುದಿನಗಳ ಕಾಲ ಸಂಜೆ ದೇವಾಲಯದ ಆವರಣದ ಎದುರು ಜ್ಯೋತಿ ಯುವಕ ಸಂಘದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರತಿಷ್ಠಾಪನಾ ಉತ್ಸವ – 2 ದಿನ ಅನ್ನದಾನ ::  ಏ.5 ರಂದು ಬೆಳಿಗ್ಗೆ 6 ಗಂಟೆಯ ನಂತರ ದೇವಾಲಯದ ಪ್ರತಿಷ್ಠಾಪನಾ ಉತ್ಸವದ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಸುಮಾರು 4,000 ಮಂದಿಗೆ ಅನ್ನದಾನ, 6 ರಂದು ಬೆಳಿಗ್ಗೆ 500 ಮಂದಿಗೆ ಉಪಾಹಾರ, ಮಧ್ಯಾಹ್ನ 5,000 ಮಂದಿಗೆ ಅನ್ನದಾನ ಹಾಗೂ ರಾತ್ರಿ 3,000 ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಲಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.