


ಮಡಿಕೇರಿ ಮಾ.11 NEWS DESK : ಸುಂಟಿಕೊಪ್ಪ ಬಳಿಯ ಸ್ವಸ್ಥ ಶಾಲೆಗೆ ಸುಂಟಿಕೊಪ್ಪ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ಮಕ್ಕಳ ಸಂಚಾರ ಸುರಕ್ಷತೆ, ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಸೈಬರ್ ಜಾಗೃತಿ, ಮುಂತಾದ ವಿಷಯಗಳ ಕುರಿತು ಅರಿವು ಮೂಡಿಸಿದರು.