


ಮಡಿಕೇರಿ ಮಾ.11 NEWS DESK : ಮಡಿಕೇರಿ ಟ್ರಾಫಿಕ್ ಪೊಲೀಸ್ ಠಾಣೆ ವತಿಯಿಂದ ಲಾರಿ ಮಾಲೀಕರು ಮತ್ತು ಚಾಲಕರು, ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು, ಜೀಪ್ ಮಾಲೀಕರು ಮತ್ತು ಚಾಲಕರು, ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಸಭೆ ಕರೆದು ರಸ್ತೆ ಸುರಕ್ಷತೆ, ಸುರಕ್ಷಿತ ಚಾಲನೆ, ರಸ್ತೆ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.