


ವಿರಾಜಪೇಟೆ NEWS DESK ಮಾ.11 : ವಿರಾಜಪೇಟೆ ತಾಲ್ಲೂಕು ತಹಶೀಲ್ದಾರರಾಗಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಎಚ್.ಎನ್. ರಾಮಚಂದ್ರ ಇವರನ್ನು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಆಪ್ತ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಿದ ಹಿನ್ನೆಲೆ ಸರ್ಕಾರದ ಆದೇಶದಂತೆ ಕಾರ್ಯಭಾರವನ್ನು ಇಂದು ವಹಿಸಿಕೊಂಡಿದ್ದಾರೆ.