


ಸುಂಟಿಕೊಪ್ಪ ಮಾ.12 NEWS DESK : ಸುಂಟಿಕೊಪ್ಪದಲ್ಲಿ ಆಟೋ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮತ್ತಿಕಾಡು ನಿವಾಸಿ ಅಜಿತ್‍ಕುಮಾರ್ (25) ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ಮತ್ತಿಕಾಡು ಹಿಂದೂ ರುದ್ರಭೂಮಿಯಲ್ಲಿ ನಡೆಯಿತು. ಮೃತರು ಪೋಷಕರನ್ನು ಹಾಗೂ ಓರ್ವ ಸಹೋದರಿಯನ್ನು ಆಗಲಿದ್ದಾರೆ. ಸಂತಾಪ : ಅಜಿತ್ ಕುಮಾರ್ ನಿಧನಕ್ಕೆ ಸುಂಟಿಕೊಪ್ಪ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎ.ಎಂ.ಶರೀಫ್ ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.