


ಮಡಿಕೇರಿ ಮಾ.13 NEWS DESK : ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ನಾಣಚ್ಚಿ ಗದ್ದೆ ಹಾಡಿಗೆ ಕುಟ್ಟ ವೃತ್ತ ನಿರೀಕ್ಷಕ ಬಿ.ಎಸ್.ಶಿವರುದ್ರ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಅಲ್ಲಿನ ನಿವಾಸಿಗಳಿಗೆ ಪೋಕ್ಸೋ ಕಾಯ್ದೆ, ಸಂಚಾರ ಸುರಕ್ಷತೆ, ಮಾದಕ ದ್ರವ್ಯದ ದುಷ್ಪರಿಣಾಮಗಳು ಮುಂತಾದ ವಿಷಯಗಳ ಕುರಿತು ಅರಿವು ಮೂಡಿಸಿದರು.







