


ಮಡಿಕೇರಿ NEWS DESK ಮಾ.16 : ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕನ್ನಡ ನುಡಿವೈಭವ ಕಾರ್ಯಕ್ರಮದಲ್ಲಿ ಪ್ರಿತುನ್ ಪೂವಣ್ಣ ಅಯ್ಯನೆರವಂಡ ಅವರ ಕವನ ಆಯ್ಕೆಯಾಗಿದ್ದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರು ಕಕ್ಕಬ್ಬೆ ನಾಲಡಿ ಗ್ರಾಮದ ಅಯ್ಯನೆರವಂಡ ಪ್ರಭಾ ಪೂವಯ್ಯ ದಂಪತಿಯ ಪುತ್ರ.