Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೇಂದ್ರ ಸರ್ಕಾರದ ಸಚಿವರುಗಳು, ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ : ಆದರೆ ಕರ್ನಾಟಕ ರಾಜ್ಯ ಬಿಜೆಪಿ ಮಾತ್ರ ವಿರೋಧಿಸುತ್ತಿದೆ : ಸಿಎಂ ಅಸಮಾಧಾನ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕೇಂದ್ರ ಸರ್ಕಾರದ ಸಚಿವರುಗಳು, ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ : ಆದರೆ ಕರ್ನಾಟಕ ರಾಜ್ಯ ಬಿಜೆಪಿ ಮಾತ್ರ ವಿರೋಧಿಸುತ್ತಿದೆ : ಸಿಎಂ ಅಸಮಾಧಾನ

ಮಾರ್ಚ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

*ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ*  ಬೆಂಗಳೂರು NEWS DESK ಮಾ.17 : *NDA-BJP ಸರ್ಕಾರದ ಸಚಿವರುಗಳು, ಅಧಿಕಾರಿಗಳು ನನ್ನಲ್ಲಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ: ಬಿಜೆಪಿಯವರಿಗೆ ನೇರ ಪ್ರಶ್ನೆ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ*  *ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ  ಜಿತೇಂದ್ರ ಸಿಂಗ್  ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ: ಇಲ್ಲಿ ನೀವು ವಿರೋಧಿಸುತ್ತಿದ್ದೀರಿ, ಏನಿದು: ಸಿ.ಎಂ ಪ್ರಶ್ನೆ* ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ  ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ  ನಕಲು ಏಕೆ ಮಾಡಬೇಕಿತ್ತು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ. ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ. ಸಚಿವ  ರಾಮಲಿಂಗಾರೆಡ್ಡಿ ಹಾಗೂ ನನ್ನನ್ನು ಭೇಟಿಯಾಗಿ ಚರ್ಚಿಸಿದ್ದಾರೆ.  2-2-2025 ರಂದು ಮಹಾರಾಷ್ಟ್ರದ ಸಾರಿಗೆ ಸಚಿವರಾದ ಪ್ರತಾಪ್ ಸರ್ನಾಯಕ್ ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ ತೆರಳಿದ್ದಾರೆ. ಅಲ್ಲಿರುವುದು ಬಿಜೆಪಿ ಸರ್ಕಾರ. 5-3-2025 ರಂದು ಕೇರಳದಿಂದ ಸಚಿವರು ಬಂದು ಅಧ್ಯಯನ ಮಾಡಿ ಹೋದರು. ಇವರೆಲ್ಲಾ ಸುಮ್ಮನೆ ಬಂದು ಹೋಗುತ್ತಾರೆಯೇ? ಎಂದು ಮುಖ್ಯಮಂತ್ರಿಗಳು ನೇರವಾಗಿ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ  ಜಿತೇಂದ್ರ ಸಿಂಗ್  ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ. ಈ ಎರಡೂ ವರದಿಗಳು ಸರ್ಕಾರಕ್ಕೆ ಉಪಯುಕ್ತವಾಗಿದ್ದರೂ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದೀರಿ.  ನಿಮಗೆ ಎಷ್ಟು ಹುಡುಕಿದರೂ ಮೊಸರಲ್ಲಿ ಕಲ್ಲು ಸಿಗುವುದಿಲ್ಲ. ನೀವು ಮಾಡುತ್ತಿರುವುದು ಇದೊಂದು ರಾಜಕೀಯ ಪ್ರೇರಿತ ಕೆಲಸ. ಈಗಲಾದರೂ ಸಕಾರಾತ್ಮಕವಾಗಿ ಟೀಕೆ ಮಾಡಬೇಕೆಂದು ಸಿಎಂ ಮನವಿ ಮಾಡಿದರು. ತಪ್ಪುಗಳಿದ್ದರೆ ಸರ್ಕಾರದ ಖಜಾನೆಗೆ ತೊಂದರೆಯಿದ್ದಾರೆ ಸರ್ಕಾರದ ಗಮನಕ್ಕೆ ತರುವುದು ವಿರೋಧಪಕ್ಷದ ಕೆಲಸ. ಆ ಕೆಲಸ ಮಾಡಬೇಕು. ಗ್ಯಾರಂಟಿ ಯೋಜನೆಗಳಿಗೆ ಫೆಬ್ರವರಿ ವರೆಗೆ ನಾವು, ನಮ್ಮ ಸರ್ಕಾರ ಬರೋಬ್ಬರಿ 76,509 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ನಮ್ಮ ಸರ್ಕಾರ ದಿವಾಳಿಯಾಗಿದ್ದರೆ 76509 ಕೋಟಿ ಕೊಡಲು ಸಾಧ್ಯವಿತ್ತೆ ಎಂದು ಪ್ರಶ್ನಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.16: ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 18ರ ಭಾನುವಾರದಂದು ಘೋಷಿಸಲಾಗಿದ್ದ ಸ್ಥಳೀಯ…

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.