


ಮಡಿಕೇರಿ ಮಾ.17 NEWS DESK : ನಾಪೋಕ್ಲು ವ್ಯಾಪ್ತಿಯ ಬಲ್ಲಮಾವಟಿ ಪಂಚಾಯ್ತಿ ಕಚೇರಿಯಲ್ಲಿ ನಾಪೋಕ್ಲು ಠಾಣಾ ಪಿಎಸ್‌ಐ ಸಮುದಾಯ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿದರು. ಬಲ್ಲಮಾವಟಿ ಮತ್ತು ಸುತ್ತಲಗ್ರಾಮಗಳ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿ, ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಯಿತು.