Share Facebook Twitter LinkedIn Pinterest WhatsApp Email ಮಡಿಕೇರಿ ಮಾ.20 NEWS DESK : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾ.21 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಕಾವೇರಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.