


ಸೋಮವಾರಪೇಟೆ ಮಾ.22 NEWS DESK : ತಥಾಸ್ತು ಸಾತ್ವಿಕ ಸಂಸ್ಥೆ, ಅಬಕಾರಿ ಇಲಾಖೆ, ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮಾ.24 ರಂದು ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಮಹಿಳಾ ಸಹಕಾರ ಸಂಘದ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ ಎಂದು ತಥಾಸ್ತು ಸಂಸ್ಥೆಯ ಅಧ್ಯಕ್ಷ ಉದಯ ಮಾಳವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.