


ತಮಿಳುನಾಡು ಮಾ.22 NEWS DESK : ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ನೇತೃತ್ವದಲ್ಲಿ ಸಮಾನಮನಸ್ಕರ ಮುಖಂಡರುಗಳ, ದಕ್ಷಿಣ ಭಾರತದ ಪ್ರಮುಖ ನಾಯಕರು ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಹಲವು ಪ್ರಮುಖ ಬೇಡಿಕೆಗಳ ಹಕ್ಕೊತ್ತಾಯಕ್ಕೆ ಸಂಬಂಧಪಟ್ಟ ಸಭೆಯು ಇಂದು ತಮಿಳುನಾಡಿನ ಚೆನ್ನೈನಲ್ಲಿ ನಡೆಯುತ್ತಿದೆ. ಸಭೆಯಲ್ಲಿ ಕರ್ನಾಟಕ ರಾಜ್ಯದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಪಾಲ್ಗೊಂಡಿದ್ದಾರೆ.