
ಮಡಿಕೇರಿ NEWS DESK ಮಾ.31 : ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಮಲ್ಲಿಕಮ್ಮ ಎಂಬುವವರು ಕಳೆದ 6 ದಿನಗಳಿಂದ ಕಾಣೆಯಾಗಿದ್ದಾರೆ. ಪಟ್ಟಣಕ್ಕೆ ಹೋದವರು ಮನೆಗೆ ಮರಳಿ ಬಂದಿರುವುದಿಲ್ಲ. ಇವರನ್ನು ಕಂಡಲ್ಲಿ ಅಥವಾ ಇವರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಈ 9611101070 ಸಂಖ್ಯೆಯನ್ನು ಸಂಪರ್ಕಿಸುವಂತೆ ಕುಟುಂಬದ ಸದಸ್ಯರು ವಿನಂತಿಸಿಕೊಂಡಿದ್ದಾರೆ.

