




ಮಡಿಕೇರಿ ಏ.1 NEWS DESK : ಏ.2 ರಂದು ನಡೆಯಲಿರುವ ಮುದ್ದಂಡ ಕಪ್ ಹಾಕಿ ಉತ್ಸವ ಪಂದ್ಯಾವಳಿ ವಿವರ
ಮೈದಾನ 1 :: ಬೆಳಿಗ್ಗೆ 9 ಗಂಟೆಗೆ ಪಟ್ಟಮಾಡ ಮತ್ತು ಪೊಂಜಂಡ, 10 ಗಂಟೆಗೆ ಚಿಮ್ಮಣಮಾಡ ಮತ್ತು ಮುದ್ದಿಯಡ, 11 ಗಂಟೆಗೆ ಬೊಳೆಯಾಡಿರ ಮತ್ತು ಪೆಮ್ಮುಡಿಯಂಡ, ಮಧ್ಯಾಹ್ನ 12 ಗಂಟೆಗೆ ಕೊಂಡಿರ ಮತ್ತು ಪೇರಿಯಂಡ, 1 ಗಂಟೆಗೆ ಕುಟ್ಟಂಡ (ಕಾರ್ಮಡ್) ಮತ್ತು ಪರುವಂಗಡ, 2 ಗಂಟೆಗೆ ಚಿಲ್ಲವಂಡ ಮತ್ತು ಮುದ್ದಂಡ, 3 ಗಂಟೆಗೆ ಕಂಜಿತಂಡ ಮತ್ತು ಪೊನ್ನಕಚ್ಚಿರ, ಸಂಜೆ 4 ಗಂಟೆಗೆ ಚರಿಮಂಡ ಮತ್ತು ಮೇವಡ
ಮೈದಾನ 2 :: ಬೆಳಿಗ್ಗೆ 9 ಗಂಟೆಗೆ ನಾಪನೆರವಂಡ ಮತ್ತು ನೆಲ್ಲಪಟ್ಟಿರ, 10 ಗಂಟೆಗೆ ಕೋಣಿಯಂಡ ಮತ್ತು ಕಲ್ಲುಮಾಡಂಡ, 11 ಗಂಟೆಗೆ ಕೊಲತಂಡ ಮತ್ತು ಮಲ್ಲಂಡ, ಮಧ್ಯಾಹ್ನ 12 ಗಂಟೆಗೆ ಪಾಂಡೀರ (ಗಾಳಿಬೀಡು) ಮತ್ತು ಪೋರಂಗಡ, 1 ಗಂಟೆಗೆ ಮಾಳೆಯಂಡ ಮತ್ತು ಬಲ್ಯಂಡ, 2 ಗಂಟೆಗೆ ಅಮ್ಮೆಕಂಡ ಮತ್ತು ಚೆಬಂಡ, 3 ಗಂಟೆಗೆ ಮುಂಡಚಾಡಿರ ಮತ್ತು ಅಯ್ಯಮಾಡ, ಸಂಜೆ 4 ಗಂಟೆಗೆ ಬೊಟ್ಟಂಗಡ ಮತ್ತು ಉದ್ದಪಂಡ
ಮೈದಾನ 3 :: ಬೆಳಿಗ್ಗೆ 11 ಗಂಟೆಗೆ ಚಿಂಡಮಾಡ ಮತ್ತು ಕೇಚೆಟ್ಟಿರ (ಬೆಂಗೂರು), ಮಧ್ಯಾಹ್ನ 12 ಗಂಟೆಗೆ ಅರಮಣಮಾಡ ಮತ್ತು ತಾತೀರ, 1 ಗಂಟೆಗೆ ತೀತಿರ ಮತ್ತು ತೆಲಪಂಡ, 2 ಗಂಟೆಗೆ ಕಾಕಮಾಡ ಮತ್ತು ಕುಂಡ್ರಂಡ, 3 ಗಂಟೆಗೆ ಕುಂಚೆಟ್ಟಿರ ಮತ್ತು ಮಳವಂಡ.