



ಮಡಿಕೇರಿ NEWS DESK ಏ.3 : ವಾರದ ಹಿಂದೆ ನಾಪತ್ತೆಯಾಗಿದ್ದ ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಮಲ್ಲಿಕಮ್ಮ ಅವರು ಇಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪತ್ತೆಯಾಗಿದ್ದಾರೆ ಎಂದು ಕುಟುಂಬ ವರ್ಗ ತಿಳಿಸಿದೆ. ಇದೇ ಮಾ.26ರಂದು ಮಡಿಕೇರಿ ಪಟ್ಟಣಕ್ಕೆ ಹೋದವರು ಮರಳಿ ಮನೆಗೆ ಬಂದಿರಲಿಲ್ಲವೆAದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.