




ಮೈದಾನ 1 : : ಬೆಳಿಗ್ಗೆ 9 ಗಂಟೆಗೆ ಚೌರೀರ (ಹೊಡವಾಡ) ಮತ್ತು ಮುಕ್ಕಾಟಿರ (ಬೇತ್ರಿ), 10 ಗಂಟೆಗೆ ಚೆರಿಯಪಂಡ ಮತ್ತು ಶಿವಚಾಳಿಯಂಡ ಮಧ್ಯಾಹ್ನ 12 ಗಂಟೆಗೆ ಮೂಕಳಮಾಡ ಮತ್ತು ಅಜ್ಜಿಕುಟ್ಟೀರ, 1 ಗಂಟೆಗೆ ಪಾಲಂದಿರ ಮತ್ತು ಇಂದಂಡ, 2 ಗಂಟೆಗೆ ಮುಕ್ಕಾಟಿರ (ಕುಂಜಿಲಗೇರಿ) ಮತ್ತು ಮಚಂಡ, 3 ಗಂಟೆಗೆ ಮಲ್ಲಂಗಡ ಮತ್ತು ಸಿದ್ದಂಡ
ಮೈದಾನ 2 :: ಬೆಳಿಗ್ಗೆ 9 ಗಂಟೆಗೆ ನಳಿಯಂಡ ಮತ್ತು ಕೊಕ್ಕಲೇರ, 10 ಗಂಟೆಗೆ ತಾತಂಡ ಮತ್ತು ಕುಯಿಮಂಡ, 11 ಗಂಟೆಗೆ ಕೊಕ್ಕಲೆಮಾಡ ಮತ್ತು ಕಾಳೆಯಂಡ, ಮಧ್ಯಾಹ್ನ 1 ಗಂಟೆಗೆ ನಾಯಕಂಡ ಮತ್ತು ಕಳ್ಳಿಚಂಡ, 2 ಗಂಟೆಗೆ ನಡಿಕೇರಿಯಂಡ ಮತ್ತು ಪಂದ್ಯಂಡ, 3 ಗಂಟೆಗೆ ಕಾಳಿಮಾಡ ಮತ್ತು ನಂಬುಡುಮಾಡ, ಸಂಜೆ 4 ಗಂಟೆಗೆ ಕೊಟ್ಟುಕತ್ತಿರ ಮತ್ತು ಕಳಕಂಡ
ಮೈದಾನ 3 :: ಬೆಳಿಗ್ಗೆ 9 ಗಂಟೆಗೆ ತಿರೋಡಿರ ಮತ್ತು ತಿರುಟೇರ, 10 ಗಂಟೆಗೆ ಕೇತಿರ ಮತ್ತು ಕೊಚ್ಚೆರ, 11 ಗಂಟೆಗೆ ಕಲ್ಲಂಗಡ ಮತ್ತು ನಾಮೇರ, ಮಧ್ಯಾಹ್ನ 12 ಗಂಟೆಗೆ ಚಟ್ಟಂಡ ಮತ್ತು ತೀತರಮಾಡ, 1 ಗಂಟೆಗೆ ಚೊಟ್ಟೆಯಂಡಮಾಡ ಮತ್ತು ಉಡುವೆರ, 2 ಗಂಟೆಗೆ ಬಲ್ಲಾರಂಡ ಮತ್ತು ಕಾಳೆಂಗಡ