Share Facebook Twitter LinkedIn Pinterest WhatsApp Email ಮಡಿಕೇರಿ ಏ.8 NEWS DESK : ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ)ಯಾಗಿ ಬಾರಿಕೆ ದಿನೇಶ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಮಡಿಕೇರಿ ಡಿವೈಎಸ್ಪಿಯಾಗಿ ಬಳಿಕ ಮಂಗಳೂರು ಡಿಸಿಪಿಯಾಗಿ ದಿನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದರು.
*ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾವಳಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ತಂಡ ದ್ವಿತೀಯ*April 25, 2025