Share Facebook Twitter LinkedIn Pinterest WhatsApp Email ಮಡಿಕೇರಿ ಏ.8 NEWS DESK : ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಶ್ರೀನಿವಾಸ ರೈ ಇಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶ್ರೀನಿವಾಸ ರೈ ನಗರದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.