Share Facebook Twitter LinkedIn Pinterest WhatsApp Email ಮಡಿಕೇರಿ ಏ.8 NEWS DESK : ಮಾದಾಪುರದ ಹಾಡಗೇರಿ ಶ್ರೀ ಭದ್ರಕಾಳಿ ದೇವರ ವಾರ್ಷಿಕ ಉತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.