






*ಮೈದಾನ 1*
ಬೆಳಿಗ್ಗೆ 9 ಗಂಟೆಗೆ ಮದ್ರೀರ ಮತ್ತು ಜಮ್ಮಡ, 10 ಗಂಟೆಗೆ ಪಳಂಗಂಡ ಮತ್ತು ಚಪ್ಪಂಡ, 11 ಗಂಟೆಗೆ ಮಾಚಿಮಾಡ ಮತ್ತು ಮೇಚಿಯಂಡ, ಮಧ್ಯಾಹ್ನ 12 ಗಂಟೆಗೆ ಕೂತಂಡ ಮತ್ತು ಮಂಡೀರ (ನೆಲಜಿ), 1 ಗಂಟೆಗೆ ಬೊಳ್ಳಂಡ ಮತ್ತು ಕೇಳಪಂಡ, 2 ಗಂಟೆಗೆ ವಾಟೇರಿರ ಮತ್ತು ಬಾಚಿನಾಡಂಡ, 3 ಗಂಟೆಗೆ ಬಡ್ಡೀರ ಮತ್ತು ಕೇಚೇಟಿರ (ಕಡಗದಾಳು)
*ಮೈದಾನ 2*
ಬೆಳಿಗ್ಗೆ 9.30 ಗಂಟೆಗೆ ಮಂಡೇಪಂಡ ಮತ್ತು ಮಾಚಂಡ, 10.30 ಗಂಟೆಗೆ ಮಂದನೆರವಂಡ ಮತ್ತು ಮಂಡೇಡ, 11.30ಕ್ಕೆ ಕಾಂಡೇರ ಮತ್ತು ಮೂಕಳಮಾಡ, 1 ಗಂಟೆಗೆ ಚೆರುಮಾಡಂಡ ಮತ್ತು ಚೌರೀರ (ಹೊದವಾಡ), 2 ಗಂಟೆಗೆ ಮುರುವಂಡ ಮತ್ತು ಚೆರಿಯಪಂಡ, 3 ಗಂಟೆಗೆ ಅಜ್ಜಿನಂಡ ಮತ್ತು ಬೈರೆಟೀರ
*ಮೈದಾನ 3*
9 ಗಂಟೆಗೆ ಅಣ್ಣಾಡಿಯಂಡ ಮತ್ತು ದಾಸಂಡ, 10 ಗಂಟೆಗೆ ಪರದಂಡ ಮತ್ತು ಬೊಪ್ಪಂಡ, 11 ಗಂಟೆಗೆ ಮುಡ್ಯೋಳಂಡ ಮತ್ತು ಚೌರೀರ (ಹೊದ್ದೂರು), 1 ಗಂಟೆಗೆ ಪಾಡೆಯಂಡ ಮತ್ತು ಕರ್ತಚ್ಚಿರ, 2 ಗಂಟೆಗೆ ಮೈಂದಪಂಡ ಮತ್ತು ಬಟ್ಟೀರ, 3 ಗಂಟೆಗೆ ಮಲ್ಲಮಾಡ ಮತ್ತು ಆಪಾಡಂಡ