


*ಮೈದಾನ 1*
ಬೆಳಿಗ್ಗೆ 9 ಗಂಟೆಗೆ ಅಜ್ಜೆಟ್ಟಿರ ಮತ್ತು ಪುಲ್ಲಂಗಡ, 10 ಗಂಟೆಗೆ ಅಲ್ಲಪಂಡ ಮತ್ತು ಪಟ್ಟಡ, 11 ಗಂಟೆಗೆ ಕುಲ್ಲಚಂಡ ಮತ್ತು ಆಲೆಮಾಡ, ಮಧ್ಯಾಹ್ನ 12 ಗಂಟೆಗೆ ಬೊಜ್ಜಂಗಡ ಮತ್ತು ಕೂತಂಡ 1 ಗಂಟೆಗೆ ಬೊಳಿಯಾಡಿರ ಮತ್ತು ಪೆಮ್ಮಂಡ 2 ಗಂಟೆಗೆ ಅಮ್ಮಣಿಚಂಡ ಮತ್ತು ಬೊಳಕಾರಂಡ, 3 ಗಂಟೆಗೆ ಅಜ್ಜಮಾಡ ಮತ್ತು ಕೊಟ್ಟಂಗಡ
*ಮೈದಾನ 2*
ಬೆಳಿಗ್ಗೆ 9 ಗಂಟೆಗೆ ಐಚೆಟ್ಟಿರ ಮತ್ತು ಕಳಕಂಡ, 10 ಗಂಟೆಗೆ ನಾಳಿಯಂಡ ಮತ್ತು ತೀತಮಾಡ, 11 ಗಂಟೆಗೆ ಕಾಳಿಮಾಡ ಮತ್ತು ಕೊಂಗೇಟಿರ, ಮಧ್ಯಾಹ್ನ 12 ಗಂಟೆಗೆ ಕಲ್ಯಾಟಂಡ ಮತ್ತು ಅಮ್ಮಂಡ, 1 ಗಂಟೆಗೆ ತಾಪಂಡ ಮತ್ತು ಚೇನಂಡ, 2 ಗಂಟೆಗೆ ಚೋಯಮಾಡಂಡ ಮತ್ತು ಅಪ್ಪಾರಂಡ, 3 ಗಂಟೆಗೆ ಕೋಟೇರ ಮತ್ತು ಅಪ್ಪನೆರವಂಡ