Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮುದ್ದಂಡ ಕಪ್ ಹಾಕಿ ಉತ್ಸವ : ಏ.12 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು

*ಮುದ್ದಂಡ ಕಪ್ ಹಾಕಿ ಉತ್ಸವ : ಏ.12 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

April 12, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link


*ಮೈದಾನ 1*
ಮೂಕೋಂಡ ಮತ್ತು ಕುಂಡ್ಯೋಳಂಡ ಪಂದ್ಯಗಳ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಕೊಂಡ್ಯೋಳಂಡ ತಂಡ ಜಯ ಸಾಧಿಸಿತು. ಕುಂಡ್ಯೋಳಂಡ ಪರ ಪ್ರಫುಲ್ ಪೊನ್ನಪ್ಪ ಹಾಗೂ ಕಾರ್ಯಪ್ಪ ತಲಾ 1 ಗೋಲು ದಾಖಲಿಸಿದರು. ಮೂಕೋಂಡ ತಂಡದ ಮಿಥೇಶ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಆದೇಂಗಡ ಮತ್ತು ನಾಪಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ನಾಪಂಡ ಗೆಲುವು ದಾಖಲಿಸಿತು. ನಾಪಂಡ ಪರ ನಿತಿನ್ ನಾಚಪ್ಪ, ಪ್ರವೀಣ್ ಹಾಗೂ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಆದೇಂಗಡ ಶಾನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಕೇಲೇಟಿರ ಮತ್ತು ಕುಪ್ಪಂಡ (ನಾಂಗಾಲ) ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಕೇಲೇಟಿರ ತಂಡ ಜಯ ಸಾಧಿಸಿತು. ಕೇಲೇಟಿರ ಪರ ಸುಬ್ರಮಣಿ, ಕವನ್ ಕಾಳಪ್ಪ ಹಾಗೂ ನಿಶ್ಚಯ್ ಮುತ್ತಣ್ಣ ತಲಾ 1 ಗೋಲು ದಾಖಲಿಸಿದರು. ಕುಪ್ಪಂಡ ಪರ ಶರತ್ ಚಿಣ್ಣಪ್ಪ ಹಾಗೂ ಗೌರವ್ ಗಣಪತಿ ತಲಾ 1 ಗೋಲು ದಾಖಲಿಸಿದರು. ಕುಪ್ಪಂಡ ಗೌರವ್ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾರ್ಚಂಡ ಮತ್ತು ಕೋಳೇರ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಕೋಳೇರ ತಂಡ ಜಯ ಸಾಧಿಸಿತು. ಕೋಳೇರ ಪರ ಅಯ್ಯಪ್ಪ ಹಾಗೂ ಮಿಲನ್ ಮಾಚಯ್ಯ ತಲಾ 1 ಗೋಲು ದಾಖಲಿಸಿದರು. ಮಾರ್ಚಂಡ ಸಚಿತ್ ಸೋಮಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಶಾಂತೆಯಂಡ ಮತ್ತು ಅಪ್ಪಚೆಟ್ಟೋಳಂಡ ತಂಡಗಳ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಶಾಂತೆಯಂಡ ಗೆಲುವು ಸಾಧಿಸಿತು. ಶಾಂತೆಯಂಡ ಪರ ತನುಷ್ ಕುಟ್ಟಯ್ಯ ಹಾಗೂ ಬಿಪಿನ್ ಬೋಪಯ್ಯ ತಲಾ 1 ಗೋಲು ದಾಖಲಿಸಿದರು. ಅಪ್ಪಚೆಟ್ಟೋಳಂಡ ತಮನ್ ತಿಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮನೆಯಪಂಡ ಮತ್ತು ಚೆಕ್ಕೇರ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೆಕ್ಕೇರ ತಂಡ ಜಯ ಸಾಧಿಸಿತು. ಚೆಕ್ಕೇರ ಪರ ಸಿದ್ದಾಂತ್, ಆದರ್ಶ್, ಸೋಮಯ್ಯ ಹಾಗೂ ಉತ್ತಪ್ಪ ತಲಾ 1 ಗೋಲು ದಾಖಲಿಸಿದರು. ಮನೆಯಪಂಡ ಶಿಶೂಲ್ ಅಯ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಮಾಳೇಟಿರ (ಕೆದಮುಳ್ಳೂರು) ಮತ್ತು ಮತ್ರಂಡ ನಡುವಿನ ಪಂದ್ಯದಲ್ಲಿ ನಿಗಧಿತ ಅವದಿಯಲ್ಲಿ ತಲಾ 2 ಗೋಲು ಬಾರಿಸಿ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ನಡೆದ ಟೈ ಬ್ರೇಕರ್‍ನಲ್ಲಿ 4-3 ಗೋಲುಗಳ ಅಂತರದಲ್ಲಿ ಮತ್ರಂಡ ತಂಡ ಜಯ ಸಾಧಿಸಿತು. ಮಾಳೇಟಿರ ಯಶ್ ಕರುಂಬಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೋಡುಮಾಡ ಮತ್ತು ಅನ್ನಾಡಿಯಂಡ ನಡುವಿನ ಪಂದ್ಯದಲ್ಲಿ ನಿಗಧಿತ ಅವದಿಯಲ್ಲಿ ತಲಾ 1 ಗೋಲು ಬಾರಿಸುವ ಮೂಲಕ ಸಮಬಲ ಪ್ರದರ್ಶಿದ ಹಿನ್ನೆಲೆ ನಡೆದ ಟೈ ಬ್ರೇಕರ್‍ನಲ್ಲಿ 3-2 ಗೋಲುಗಳ ಅಂತರದಲ್ಲಿ ಅನ್ನಾಡಿಯಂಡ ಗೆಲುವು ದಾಖಲಿಸಿತು. ಚೋಡುಮಾಡ ನಿಖಿಲ್ ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪರದಂಡ ಮತ್ತು ಮುಂಡ್ಯೋಳಂಡ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಪರದಂಡ ತಂಡ ಜಯ ಸಾಧಿಸಿತು. ಪರದಂಡ ಪರ ಅಯ್ಯಪ್ಪ 2 ಹಾಗೂ ಪೂವಣ್ಣ 1 ಗೋಲು ದಾಖಲಿಸಿದರು. ಮುಂಡ್ಯೋಳಂಡ ಪರ ಮನು ಮೊಣ್ಣಪ್ಪ 1 ಗೋಲು ದಾಖಲಿಸಿದರು. ಮುಂಡ್ಯೋಳಂಡ ಬ್ರಿಜೇಶ್ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಾಡೆಯಂಡ ಮತ್ತು ಮೈಂದಪಂಡ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಪಾಡೆಯಂಡ ಜಯ ಸಾಧಿಸಿತು. ಪಾಡೆಯಂಡ ಪರ ಮದನ್ ಮಂದಣ್ಣ 2 ಹಾಗೂ ಮಿಥುನ್ ಮುತ್ತಪ್ಪ 1 ಗೋಲು ದಾಖಲಿಸಿದರು. ಮೈಂದಪಂಡ ಪರ ಡೆನ್ಸಿ ಚಿಣ್ಣಪ್ಪ 1 ಗೋಲು ಬಾರಿಸಿದರು. ಮೈಂದಪಂಡ ಡೆನ್ನಿ ದೇವಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಲ್ಲಮಾಡ ಮತ್ತು ಐನಂಡ ನಡುವಿನ ಪಂದ್ಯದಲ್ಲಿ ಐನಂಡ 2-0 ಗೋಲುಗಳ ಅಂತರದಲ್ಲಿ ಗೆಲುವು ದಾಖಲಿಸಿತು. ಐನಂಡ ಪರ ರಂಜನ್ ಹಾಗೂ ಆಕಾಶ್ ಪೂವಣ್ಣ ತಲಾ 1 ಗೋಲು ಬಾರಿಸಿದರು. ಮಲ್ಲಮಾಡ ಕರುಂಬಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Share. Facebook Twitter Pinterest LinkedIn Tumblr Email WhatsApp
Previous Article*ಮುದ್ದಂಡ ಕಪ್ ಹಾಕಿ ಉತ್ಸವ : ಏ.13 ರಂದು ನಡೆಯುವ ಪಂದ್ಯಾವಳಿಯ ವಿವರ*
Next Article *ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 : ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಲಿವರೇಜ್ ನಡುವೆ ಏ.13 ರಂದು ಅಂತಿಮ ಪಂದ್ಯ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.