










ಮಡಿಕೇರಿ ಏ.13 NEWS DESK : ಮುದ್ದಂಡ ಕಪ್ ಹಾಕಿ ಉತ್ಸವ : ಏ.14 ರಂದು ನಡೆಯಲಿರುವ ಪಂದ್ಯಾವಳಿಯ ವಿವರ
:: ಮೈದಾನ 1 :: ಬೆಳಿಗ್ಗೆ 9 ಗಂಟೆಗೆ ಮೇರಿಯಂಡ ಮತ್ತು ಕುಟ್ಟಂಡ (ಅಮ್ಮತ್ತಿ), 10 ಗಂಟೆಗೆ ಬೊವ್ವೇರಿಯಂಡ ಮತ್ತು ಅಜ್ಜಿನಂಡ, 11 ಗಂಟೆಗೆ ನೆರವಂಡ ಮತ್ತು ಬೇರೆರ, ಮಧ್ಯಾಹ್ನ 1 ಗಂಟೆಗೆ ಮಂಡೇಡ ಮತ್ತು ಚೆರುಮಾಡಂಡ, 2 ಗಂಟೆಗೆ ಮುರುವಂಡ ಮತ್ತು ಮೂಕಳಮಾಡ, 3 ಗಂಟೆಗೆ ಮಂಡೇಪಂಡ ಮತ್ತು ಪಾಲಂದಿರ
ಮೈದಾನ 2 :: ಬೆಳಿಗ್ಗೆ 9 ಗಂಟೆಗೆ ಕುಮ್ಮಂಡ ಮತ್ತು ತಂಬುಕುತ್ತೀರ, 10 ಗಂಟೆಗೆ ಚೀರಂಡ ಮತ್ತು ಪುದಿಯೊಕ್ಕಡ, 11 ಗಂಟೆಗೆ ಚೆಪ್ಪುಡಿರ ಮತ್ತು ಕೈಪಟ್ಟಿರ, ಮಧ್ಯಾಹ್ನ 1 ಗಂಟೆಗೆ ಮೇವಡ ಮತ್ತು ಕರ್ತಮಾಡ, 2 ಗಂಟೆಗೆ ಚಿಂಡಮಾಡ ಮತ್ತು ಅಟ್ರಂಗಡ, 3 ಗಂಟೆಗೆ ಮಳವಂಡ ಮತ್ತು ಅರೆಯಡ