









ಮಡಿಕೇರಿ NEWS DESK ಏ.14 : *ಮೈದಾನ 1* ಬೆಳಿಗ್ಗೆ 10 ಗಂಟೆಗೆ ಚೆರುವಾಳಂಡ ಮತ್ತು ಸಣ್ಣುವಂಡ, 11 ಗಂಟೆಗೆ ಸೋಮೆಯಂಡ ಮತ್ತು ಅಲ್ಲಾರಂಡ, ಮಧ್ಯಾಹ್ನ 1 ಗಂಟೆಗೆ ಓಡಿಯಂಡ ಮತ್ತು ಕಲಿಯಂಡ, 2 ಗಂಟೆಗೆ ಕರಿನೆರವಂಡ ಮತ್ತು ಕರವಂಡ, 3 ಗಂಟೆಗೆ ಬಯವಂಡ ಮತ್ತು ಮುಕ್ಕಾಟಿರ (ಹರಿಹರ)
*ಮೈದಾನ 2* ಬೆಳಿಗ್ಗೆ 9 ಗಂಟೆಗೆ ಕಾಯಪಂಡ ಮತ್ತು ಮಾಳೇಟಿರ (ಕುಕ್ಲುರು), 10 ಗಂಟೆಗೆ ಬಲ್ಲಚಂಡ ಮತ್ತು ಮೇಕೇರಿರ, 11 ಗಂಟೆಗೆ ನಂಬುಡುಮಾಡ ಮತ್ತು ಚೊಟ್ಟೆಯಂಡಮಾಡ, ಮಧ್ಯಾಹ್ನ 1 ಗಂಟೆಗೆ ಅಯ್ಯನೆರವಂಡ ಮತ್ತು ಅಂಜಪರವಂಡ