







ಮೈದಾನ 1 :: ಬೆಳಿಗ್ಗೆ 8.30 ಗಂಟೆಗೆ ಮಂಡೇಟಿರ ಮತ್ತು ಚಂಗುಲಂಡ, 9.30 ಗಂಟೆಗೆ ಕಳ್ಳಿಚಂಡ ಮತ್ತು ಮಚ್ಚಾರಂಡ, 10.30ಕ್ಕೆ ಕೊಂಗಂಡ ಮತ್ತು ಕಂಬೀರಂಡ, 11.30ಕ್ಕೆ ಬಾಳೆಯಡ ಮತ್ತು ಕೋಣೇರಿರ, ಮಧ್ಯಾಹ್ನ 12.30ಕ್ಕೆ ಇಟ್ಟಿರ ಮತ್ತು ಕಂಬೆಯಂಡ, 1.30 ಗಂಟೆಗೆ ಕಾಂಡಂಡ ಮತ್ತು ನುಚ್ಚಿಮಣಿಯಂಡ, 2.30ಕ್ಕೆ ಮಲ್ಲಂಡ ಮತ್ತು ಕುಲ್ಲೇಟಿರ
ಮೈದಾನ 2 :: ಬೆಳಿಗ್ಗೆ 8.30ಕ್ಕೆ ಮಾದಂಡ ಮತ್ತು ಮದ್ರೀರ, 9.30 ಗಂಟೆಗೆ ಪಳಂಗಂಡ ಮತ್ತು ಮೇಚಿಯಂಡ, 10.30 ಗಂಟೆಗೆ ಬೊಳ್ಳಂಡ ಮತ್ತು ವಾಟೇರಿರ, 11.30ಕ್ಕೆ ಕೆಚೇಟಿರ (ಕಡಗದಾಳು) ಮತ್ತು ಬೊಟ್ಟೋಳಂಡ, ಮಧ್ಯಾಹ್ನ 12.30 ಗಂಟೆಗೆ ಕನ್ನಂಡ ಮತ್ತು ಕೋಡೀರ, 1.30ಕ್ಕೆ ಚೇಂದಂಡ ಮತ್ತು ಬಡುವಮಂಡ