Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆಲೋಶಿಪ್‍ಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆಲೋಶಿಪ್‍ಗೆ ಅರ್ಜಿ ಆಹ್ವಾನ*

ಏಪ್ರಿಲ್ 16, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.16 NEWS DESK : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು 2024-25 ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ ಫೆಲೋಶಿಪ್ ನೀಡಲಾಗುತ್ತದೆ. ಕನಕದಾಸರ ಮುಂಡಿಗೆ ಸಾಹಿತ್ಯ-ತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯ-ತಾತ್ವಿಕ ಅಧ್ಯಯನ, ಕನ್ನಡದಲ್ಲಿ ಕೀರ್ತನ ಸಾಹಿತ್ಯದ ಸಮಾಜೋ-ಸಾಂಸ್ಕೃತಿಕ ಅಧ್ಯಯನ ಈ ವಿಷಯಗಳ ಕುರಿತು ಅಧ್ಯಯನ ನಡೆಸಬೇಕು. 12 ತಿಂಗಳ ಅವಧಿಯ ಈ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ ಯುವ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರವನ್ನು ಒಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯ ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಅಕರ ಸಾಮಾಗ್ರಿಒಳಗೊಂಡ ಸಂಕ್ಷಿಪ್ತ ಮಾಹಿತಿಯಿರುವ ಸಾರಲೇಖವನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ಆಸಕ್ತಿಯಿರುವ 20 ರಿಂದ 55 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಯನ್ನು ಅಧ್ಯಯನ ಕೇಂದ್ರ ಇ-ಮೇಲ್‍ಗೆ ಅಥವಾ ಅಂಚೆ ಮೂಲಕ ಕಳುಹಿಸಬಹುದು. ಅರ್ಜಿ ಸಲ್ಲಿಸಲು ಮೇ, 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ದೂ.ಸಂ.080-22113147 ಹಾಗೂ 6364529319 ನ್ನು ಸಂಪರ್ಕಿಸಬಹುದು. ಇ-ವಿಳಾಸ kanakaresearchcentre@gmail.com ಮತ್ತು ವೆಬ್‍ಸೈಟ್ https://kanakadasaresearchcenter.karnataka.gov.in ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಸೆ.05: ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಂಪ್‌ಗಳು ವಾಹನ ಚಾಲಕರಿಗೆ ಸರಿಯಾಗಿ ಗೋಚರಿಸದೆ ಸರಣಿ…

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.