Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜಾತಿ ಜನಗಣತಿ ವರದಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವಿರೋಧ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಾತಿ ಜನಗಣತಿ ವರದಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವಿರೋಧ

ಏಪ್ರಿಲ್ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ ಏ.17 NEWS DESK : ಜಾತಿ ಜನಗಣತಿ ಜಾತಿ, ಜಾತಿಗಳ ನಡುವೆ ವಿಷಬೀಜ ಬಿತ್ತಿ ಒಡೆದು ಆಳುವ ಹುನ್ನಾರ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯ ಸರ್ಕಾರ ಜಾತಿ ಜನಗಣತಿ ನಡೆಸಿರುವುದೇ ಸೋಜಿಗದ ಸಂಗತಿಯಾಗಿದೆ ಏಕೆಂದರೆ ಈ ರಾಜ್ಯದಲ್ಲಿ ಯಾರು, ಯಾವಾಗ ಜಾತಿ ಜನಗಣತಿ ನಡೆಸಿದರು ಎಂಬುದು ಯಾರಿಗೂ ಗೊತ್ತಿಲ್ಲಾ, ನಮ್ಮ ಮನೆಗೂ ಯಾರು ಬಂದು ಜಾತಿ ಜನಗಣತಿ ನಡೆಸಿಲ್ಲ ಹೀಗಿರುವಾಗ ಮಾಹಿತಿ ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು,  ಜಾತ್ಯಾತೀತ ರಾಷ್ಟ್ರ ಎಂಬುವವರೇ ಜಾತಿಯ ವಿಷಬೀಜ ಬಿತ್ತಿ ಒಡೆದು ಆಳುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಒಂದು ವೇಳೆ ಇವರು ಜಾತಿ ಜನಗಣತಿ ನಡೆಸಿದ್ದರೆ ಅದು ಅಸಮರ್ಪಕ ವಾಗಿದ್ದು, ಅದನ್ನು ಕೈ ಬಿಟ್ಟು ಹೊಸದಾಗಿ ನಡೆಸಿ ಎಂದು ಮಹೇಶ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚಾಗಿರುವ ವೀರಶೈವ ಲಿಂಗಾಯತ ಜನಾಂಗವನ್ನು ಉಪ ಪಂಗಡಗಳಾಗಿ ವಿಂಗಡಿಸಿ ಸಂಖ್ಯೆಯಲ್ಲಿ ಕಡಿಮಯಾಗುವಂತೆ ಜಾಣ್ಮೆ ತೋರಿಸಿದ್ದಾರೆ, ಬಲಿಷ್ಠ ಜನಾಂಗ ಒಗ್ಗಟ್ಟಾಗಿರಬಾರದು, ಹೆಚ್ಚು ಜನಸಂಖ್ಯೆ ಕಾಣಬಾರದು ಆ ಮೂಲಕ ಜನಾಂಗಗಳನ್ನು ಮಾನಸಿಕವಾಗಿ ಕುಗ್ಗಿಸಲು ಹೊರಟಿರುವ ಇವರ ತಂತ್ರ ಪಲಿಸದು ಎಂದಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆಯವರು ನೀದ್ದಾರೆನ್ನಲಾದ ವರದಿಯಲ್ಲಿ ವೀರಶೈವ ಲಿಂಗಾಯತ ಒಳಪಂಗಡಗಳೆಲ್ಲಾ ಸೇರಿ 1,27,66,378 ಇದ್ದಿದ್ದು , ಕಾಂತರಾಜು ರವರು ನೀಡಿದ ವರದಿಯಲ್ಲಿ ಕೇವಲ 75,43,613ಆಗಿದೆ ಹಾಗಾದರೆ ಉಳಿದ ವೀರಶೈವ ಲಿಂಗಾಯತರು ಎಲ್ಲಿ ಹೋದರು ಎಂದು ಪ್ರಶ್ನಿಸಿದ್ದಾರೆ. ಸಮುದಾಯಕ್ಕೆ ವಿರುದ್ಧವಾದ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುವುದಾದರೆ ಆಡಳಿತಪಕ್ಷ, ವಿರೋಧ ಪಕ್ಷಗಳಲ್ಲಿರುವ ವೀರಶೈವ ಲಿಂಗಾಯತ ಮಂತ್ರಿಗಳು,ಶಾಸಕರುಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊರಬನ್ನಿ ಎಂದು ಆಗ್ರಹಿಸಿದ್ದಾರೆ. ಜಾತಿ ಜನಗಣತಿ ವರದಿಯ ಬಗ್ಗೆ ಬಹುತೇಕ ಎಲ್ಲಾ ಜನಾಂಗಗಳು ವಿರೋಧ ವ್ಯಕ್ತ ಪಡಿಸಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳು ತಮ್ಮ ನಿರ್ಧಾರ ಕೈ ಬಿಟ್ಟು ಹೊಸದಾಗಿ ಸಮೀಕ್ಷೆ ನಡೆಸಿ ಇಲ್ಲವಾದರೆ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ ಮುಗಿಲು ಮುಟ್ಟಿದೆ. ಸಂಪ್ರದಾಯದಂತೆ ಪೇಟೆ…

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.