Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೈಮ ಸಂಘಟನೆಯಿಂದ ಮಾಹಿತಿ ಕಾರ್ಯಾಗಾರ : ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಮುಂದೆ ಬನ್ನಿ : ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನೈಮ ಸಂಘಟನೆಯಿಂದ ಮಾಹಿತಿ ಕಾರ್ಯಾಗಾರ : ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಮುಂದೆ ಬನ್ನಿ : ಗಣ್ಯರ ಕರೆ*

ಏಪ್ರಿಲ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಏ.18 NEWS DESK : ನೈಮ ಎಜುಕೇಶನಲ್ ಆಂಡ್ ವೆಲ್ಫೇರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೂರು ದಿನಗಳ ಉಚಿತ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ತರಗತಿಯನ್ನು ನೆಲ್ಲಿಹುದಿಕೇರಿ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ
ಮುಖ್ಯ ಅಥಿತಿಗಳಾಗಿ ಸಿವಿಲ್ ನ್ಯಾಯಾಧೀಶರು ಎ.ಎಸ್.ಸಲ್ಮಾ ಮತ್ತು ಜೆ ಎಂ ಎಪ್ ಸಿ ಆನೇಕಲ್  ಭಾಗವಹಿಸಿ ಮಾತನಾಡಿ,
ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಪ್ರತಿಭಾನ್ವಿತರಾಗಿ ಸಮಾಜದ ಮುಖ್ಯ ವಾಹಿನಿಗೆ ಬಂದು ಉನ್ನತ ಶಿಕ್ಷಣದೊಂದಿಗೆ
ವಿದ್ಯಾರ್ಥಿಗಳು ಕಾನೂನು ಪದವಿಯನ್ನು ಪಡೆದುಕೊಳ್ಳಬೇಕು. ಕಾನೂನಿನ ತಿಳುವಳಿಕೆಯಿಂದ ಸಮಾಜದ ತಪ್ಪುಗಳನ್ನು ತಿದ್ದಿಕೊಳ್ಳುವ ಅವಕಾಶಗಳಿರುತ್ತವೆ. ಅದರಲ್ಲೂ ವಿದ್ಯಾರ್ಥಿನಿಯರು ಕಾನೂನು ಪದವಿ ಪಡೆಯುವ ಮೂಲಕ ಗೌರವಯುತ ಬದುಕು ಸಾಗಿಸಲು ಸಹಾಯವಾಗುತ್ತದೆ.
ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಕಡ್ಡಾಯವಾಗಿ ಶಾಲಾ ಕಾಲೇಜಿಗೆ ಬರುವುದರ ಮೂಲಕ ಮುಂದಿನ ಶಿಕ್ಷಣದ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ನಿವೃತ ಹಿರಿಯ ನ್ಯಾಯಾಧೀಶರಾದ ಎ.ಎ.ಶಫೀರ್ ಮಾತನಾಡಿ ಕಾನೂನು ವೃತ್ತಿಯಲ್ಲಿರುವ ವಿವಿಧ ಅವಕಾಶಗಳ ಕುರಿತು ಮಾರ್ಗದರ್ಶನ ನೀಡಿ ಶಿಕ್ಷಣದೊಂದಿಗೆ ಕಾನೂನು ಅರಿವಿನ ಮೂಲಕ ಮುನ್ನಡದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ನಂತರ ಇರುವ ವಿವಿಧ ಅವಕಾಶಗಳ  ಕುರಿತು ಬೆಟ್ಟದಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶಾಕಿರ್ ವಿ ಎಂ ಅವರು ಮಾಹಿತಿ ನೀಡಿದರು. ನಾಲ್ಕು ದಿನಗಳ ಕಾಲ ನಡೆದ ಶೈಕ್ಷಣಿಕ ಬೆಳವಣಿಗೆಯ ಮಾಹಿತಿ ಕಾರ್ಯಗಾರದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಸಹ ಪ್ರಾಧ್ಯಾಪಕ ಡಾ. ಸತೀಶ್ ಶಿವಮಲ್ಲಯ್ಯ,ಪ್ರಖ್ಯಾತ ಮೋಟಿವೇಷನಲ್ ಸ್ಪೀಕರ್ ರಫೀಕ್ ಮಾಸ್ಟರ್ ಮಂಗಳೂರು,
ಎಂ ಕೆ ಎಂ ಸಿ ಕಾಲೇಜಿನ ಉಪನ್ಯಾಸಕ ಅರ್ಷಕ್ ಹಬೀಬ್, ಸಿಐಡಿ ಡಿಟೆಕ್ಟಿವ್ ಇನ್ಸ್ಪೆಕ್ಟರ್ ರಫೀಕ್ ಕುಪ್ಪಂಡಂಡ ಸೇರಿದಂತೆ ಗಣ್ಯ ವ್ಯಕ್ತಿಗಳು ಶಿಬಿರಾರ್ಥಿಗಳಿಗೆ ಪ್ರವಾಸೋದ್ಯಮ ಮತ್ತು ಹೋಟೆಲ್ ಮೇನೇಜೆಂಟ್ ಹೋಟೆಲ್ ನಿರ್ವಹಣೆ ಸೇರಿದಂತೆ ಪ್ರವಾಸೋದ್ಯಮ ಉದ್ಯಮದಲ್ಲಿರುವ ಅವಕಾಶಗಳು, ಕಾನೂನು ವೃತ್ತಿಯಲ್ಲಿ ತೊಡಗಿಸಿ ಕೊಳ್ಳುವುದರಿಂದ ಇರುವ ಪ್ರಯೋಜನಗಳು, ಕಾರ್ಯ ವಿಧಾನಗಳು ಮತ್ತು ಆಯ್ಕೆಗಳನ್ನು ಅರ್ಥ ಮಾಡಿಕೊಳ್ಳುವುದು, ಪೊಲೀಸ್ ಇಲಾಖೆಗೆ ಸೇರಲು ಇರುವ ವಿವಿಧ ಮಾರ್ಗಗಳ ಕುರಿತು ಸಂಪೂರ್ಣ ಮಾರ್ಗದರ್ಶನ, ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, NEETಪರೀಕ್ಷೆಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾರ್ಗದರ್ಶನಾ ಮತ್ತು ಆಯ್ಕೆಗಳು, ನಾಗರಿಕ ಸೇವೆಗಳ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾಥಿಗಳಿಗೆ ಮಾರ್ಗದರ್ಶನ, ಇತರ ಸರ್ಕಾರಿ ಉದ್ಯೋಗಗಳಿಗೆ ಅಪೇಕ್ಷಿಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, SSLC ಮತ್ತು PUಅ ನಂತರ ಇರುವ ಇತರೆ ಪರ್ಯಾಯ ವೃತ್ತಿ ಮಾರ್ಗಗಳ ಮಾಹಿತಿ, ಪಬ್ಲಿಕ್ ಸ್ಪೀಚ್ ತರಬೇತಿ ಪರಿಣಾಮಕಾರಿ ಸಾರ್ವಜನಿಕ ಭಾಷಣಾ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದರ ಕುರಿತು.
ವ್ಯಕ್ತಿತ್ವ ವಿಕಸನ ತರಗತಿಗಳು : ವ್ಯಕ್ತಿತ್ವ ಮತ್ತು ಸಾಫ್ಟ್ ಸ್ಕಿಲ್ ಹೆಚ್ಚಿಸುವುದರ ಕುರಿತು ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಸಮಾರೋಪ ಸಮಾರಂಭದಲ್ಲಿ ಡಾ. ಅಂಬೇಡ್ಕರ್ ಜಯಂತಿಯನ್ನ ಆಚರಿಸಲಾಯಿತು.
ಈ ಸಂದರ್ಭ ನೈಮಾ ಸಂಘಟನೆಯ ಅಧ್ಯಕ್ಷ ಒ ಎಂ ನೌಶಾದ್, ಮಾಜಿ ಗ್ರಾ ಪಂ ಅಧ್ಯಕ್ಷ ಎ ಕೆ ಹಕೀಂ,ಸಹಾಯಕ ಪ್ರಾಧ್ಯಾಪಕ ಹೆಚ್ ನೌಶಾದ್, ಪಿಡಿಓ ಅಬ್ದುಲ್ಲಾ, ಪ್ರಮುಖರಾದ ಕೆ.ಎಂ ಬಷೀರ್, ಎ ಕೆ ಅಬ್ದುಲ್ಲ, ಸಿ ಎಂ ಹಂಸ, ಪಿ ಎ ಅಬ್ದುಲ್ಲ, ಪಿ ಹೆಚ್ ಅಪ್ಸಲ್, ಮುಸ್ತಾಫಾ ಪಿ ಕೆ, ಜಂಶೀರ್, ಕೆ ಎಂ ಮುಸ್ತಫಾ, ಮುತ್ತಲಿಬ್, ಫಾಝಿಲ್, ಲಿಮ್ರಾ,ಸಲೀಂ, ಆರಿಫ್, ಮೊಯ್ನುದ್ದೀನ್, ಶಮೀರ್, ಶಂಸುದ್ದೀನ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.