ಮಡಿಕೇರಿ ಏ.18 NEWS DESK : ದುಬೈ ಒಕ್ಕಲಿಗರ ಸಂಘದ ವತಿಯಿಂದ ದುಬೈ ನಲ್ಲಿ ಆಯೋಜಿಸಲಾಗಿರುವ “ಕುವೆಂಪು ವಿಶ್ವ ಒಕ್ಕಲಿಗರ ಉತ್ಸವ ವೈಭವ ” ಸಮ್ಮೇಳನದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ದಿವ್ಯಾ ಮಂತರ್ ಅವರನ್ನು ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಯೋಜಕರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.











