






*ಮೈದಾನ 1 :: ಬೆಳಿಗ್ಗೆ 9 ಗಂಟೆಗೆ ಚೆಪ್ಪುಡಿರ ಮತ್ತು ಕರ್ತಮಾಡ, 10 ಗಂಟೆಗೆ ಮಾದಂಡ ಮತ್ತು ಮೇಚಿಯಂಡ, 11 ಗಂಟೆಗೆ ಬೊಳ್ಳಂಡ ಮತ್ತು ಬೊಟ್ಟೋಳಂಡ, ಮಧ್ಯಾಹ್ನ 12 ಗಂಟೆಗೆ ಕೊಂಗೇಟಿರ ಮತ್ತು ಚೇಂದಂಡ, 1 ಗಂಟೆಗೆ ಐಚೆಟ್ಟೀರ ಮತ್ತು ನಾಳಿಯಂಡ, 2 ಗಂಟೆಗೆ ನೆಲ್ಲಮಕ್ಕಡ ಮತ್ತು ನಾಪಂಡ, 3 ಗಂಟೆಗೆ ಕೋಳೇರ ಮತ್ತು ಚೆಕ್ಕೇರ
*ಮೈದಾನ 2 :: ಬೆಳಿಗ್ಗೆ 8.30 ಗಂಟೆಗೆ ಪರದಂಡ ಮತ್ತು ಐನಂಡ, 9 ಗಂಟೆಗೆ ಬಯವಂಡ ಮತ್ತು ಕರವಂಡ, 10 ಗಂಟೆಗೆ ಕಳ್ಳಿಚಂಡ ಮತ್ತು ಕಂಬೀರಂಡ, 11 ಗಂಟೆಗೆ ಕೋನೇರಿರ ಮತ್ತು ಇಟ್ಟೀರ, ಮಧ್ಯಾಹ್ನ 1 ಗಂಟೆಗೆ ಕಾಂಡಂಡ ಮತ್ತು ಕುಲ್ಲೇಟಿರ, 2 ಗಂಟೆಗೆ ಕುಪ್ಪಂಡ (ಕೈಕೇರಿ) ಮತ್ತು ಮತ್ರಂಡ