Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.18 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.18 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1 :: ಚೋಯಮಾಡಂಡ ಮತ್ತು ಕೋಟೇರ ನಡುವಿನ ಪಂದ್ಯದಲ್ಲಿ ಕೋಟೇರ ತಂಡ 1-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಕೋಟೇರ ಪರ ಕೌಶಿಕ್ 1 ಗೋಲು ದಾಖಲಿಸಿದರು. ಚೋಯಮಾಡಂಡ ಬಿಪಿನ್ ಅಯ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಕುಮ್ಮಂಡ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಪ್ರಧಾನ್ ಸೋಮಣ್ಣ ಹಾಗೂ ಸೂರತ್ ಬೋಜಣ್ಣ ತಲಾ 1 ಗೋಲು ದಾಖಲಿಸಿದರು. ಕುಮ್ಮಂಡ ಬೋಸು ಚಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಮುಕ್ಕಾಟಿರ (ಬೋಂದ) ಮತ್ತು ಚಂಗುಲಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಚಂಗುಲಂಡ ಗೆಲುವು ಸಾಧಿಸಿತು. ಚಂಗುಲಂಡ ಪರ ಡಿಶಿನ್ ಗಣಪತಿ ಹಾಗೂ ಗೌತಮ್ ತಲಾ 1 ಗೋಲು ದಾಖಲಿಸಿದರು. ಮುಕ್ಕಾಟಿರ ಪರ ನಿಶಾಂತ್ ತಿಮ್ಮಯ್ಯ 1 ಗೋಲು ಬಾರಿಸಿ, ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಟ್ರಂಗಡ ಮತ್ತು ಮಳವಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಟ್ರಂಗಡ ಜಯ ಸಾಧಿಸಿತು. ಅಟ್ರಂಗಡ ಪರ ಮೋಹಿತ್ 1 ಗೋಲು ದಾಖಲಿಸಿದರು. ಮಳ್ಳವಂಡ ತಕ್ಷಕ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಯಪಂಡ ಮತ್ತು ಮೇಕೇರಿರ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಮೇಕೇರಿರ ಜಯ ಸಾಧಿಸಿತು. ಮೇಕೇರಿರ ಪರ ಅಭಿನವ್ ಗಣಪತಿ 2, ರೋನಕ್ ತಿಮ್ಮಯ್ಯ, ನಿತಿನ್ ತಮ್ಮಯ್ಯ, ವಿಜು ಚಿಣ್ಣಪ್ಪ ತಲಾ 1 ಗೋಲು ದಾಖಲಿಸಿದರು. ಕಾಯಪಂಡ ಪ್ರತಿಕ್ ಕುಶಾಲಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನಂಬುಡುಮಾಡ ಮತ್ತು ಅಂಜಪರವಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಅಂಜಪರವಂಡ ಗೆಲುವು ದಾಖಲಿಸಿತು. ಅಂಜಪರವಂಡ ಪರ ಅಭಿನ್ ಚೆಟ್ಟಿಯಪ್ಪ, ರೋಹನ್ ಮಾದಪ್ಪ, ಜತನ್ ದೇವಯ್ಯ, ಉತ್ಸವ್ ಕುಶಾಲಪ್ಪ ಹಾಗೂ ಚಿರಾಗ್ ಚಂಗಪ್ಪ ತಲಾ 1 ಗೋಲು ದಾಖಲಿಸಿದರು. ನಂಬುಡಮಾಡ ಜಮೆಶ್ ಪೂವಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2 ::  ಅಮ್ಮಣಿಚಂಡ ಮತ್ತು ಅಜ್ಜಮಾಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಅಮ್ಮಣಿಚಂಡ ಗೆಲುವು ದಾಖಲಿಸಿತು. ಅಮ್ಮಣಿಚಂಡ ವಿಘ್ನೇಶ್ ಬೋಪಣ್ಣ ಹಾಗೂ ಸಂಜು ಸೋಮಯ್ಯ ತಲಾ 1 ಗೋಲು ದಾಖಲಿಸಿದರು. ಅಜ್ಜಮಾಡ ಶಿವಾನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮೇರಿಯಂಡ ಮತ್ತು ಬೊವ್ವೆರಿಯಂಡ ನಡುವಿನ ಪಂದ್ಯದಲ್ಲಿ 4-2 ಗೋಲುಗಳ ಅಂತರದಲ್ಲಿ ಬೊವ್ವೇರಿಯಂಡ ಗೆಲುವು ದಾಖಲಿಸಿತು. ಬೊವ್ವೇರಿಯಂಡ ಪರ ನಿತಿನ್ ಅಪ್ಪಯ್ಯ ಹ್ಯಾಟ್ರಿಕ್ ಗೋಲು ಬಾರಿಸಿದರೆ, ಜಿತನ್ 1 ಗೋಲು ಬಾರಿಸಿದರು. ಮೇರಿಯಂಡ ಪರ ರಾಯಲ್ ಅಯ್ಯಣ್ಣ ಹಾಗೂ ಪವನ್ ಅಯ್ಯಪ್ಪ ತಲಾ 1 ಗೋಲು ಬಾರಿಸಿದರು. ಮೇರಿಯಂಡ ರಾಯನ್ ಅಯ್ಯಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನೆರವಂಡ ಮತ್ತು ಚೆರುಮಂದಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ನೆರವಂಡ ತಂಡ ಜಯಸಾಧಿಸಿತು. ನೆರವಂಡ ಪರ ಪ್ರಶಾಂತ್ ಹಾಗೂ ಅಪ್ಪಣ್ಣ ತಲಾ 1 ಗೋಲು ದಾಖಲಿಸಿದರು. ಚೆರುಮಂದಂಡ ಶಾನ್ ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುರುವಂಡ ಮತ್ತು ಮಂಡೇಪಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಮಂಡೇಪಂಡ ಗೆಲುವು ಸಾಧಿಸಿತು. ಮಂಡೇಪಂಡ ಪರ ಕವನ್ ಮುತ್ತಪ್ಪ, ದಿಲನ್ ದೇವಯ್ಯ ಹಾಗೂ ಸಜನ್ ಅಚ್ಚಯ್ಯ ತಲಾ 1 ಗೋಲು ದಾಖಲಿಸಿದರು. ಮುರುವಂಡ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪುಲ್ಲಂಗಡ ಮತ್ತು ಸಣ್ಣುವಂಡ ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಸಣ್ಣುವಂಡ ಗೆಲುವು ದಾಖಲಿಸಿತು. ಸಣ್ಣುವಂಡ ಪರ ಮಾದಯ್ಯ 2, ಉತ್ತಪ್ಪ 1 ಗೋಲು ದಾಖಲಿಸಿದರು. ಪುಲ್ಲಂಗಡ ಪರ ಅಪ್ಪಚ್ಚು ಹಾಗೂ ಪೊನ್ನಣ್ಣ ತಲಾ 1 ಗೋಲು ಬಾರಿಸಿದರು. ಪುಲ್ಲಂಗಡ ಅಪ್ಪಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಸೋಮೆಯಂಡ ಮತ್ತು ಕಲಿಯಂಡ ನಡುವಿನ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-3 ಗೋಲು ಅಂತರದಲ್ಲಿ ಸೋಮೆಯಂಡ ಜಯ ಸಾಧಿಸಿತು. ಕಲಿಯಂಡ ಚಿಣ್ಣಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.