Facebook Twitter WhatsApp Email Telegram Copy Link ಮಡಿಕೇರಿ NEWS DESK ಏ.18 : ಕೊಡಗು ಗೌಡ ಸಮಾಜಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆನಂದ್ ಕರಂದ್ಲಾಜೆ ಅಧಿಕಾರ ಸ್ವೀಕಾರಿಸಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ಅಧಿಕಾರ ಹಸ್ತಾಂತರಿಸಿದರು.
*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*ಸೆಪ್ಟೆಂಬರ್ 5, 2026
*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*ಸೆಪ್ಟೆಂಬರ್ 5, 2026