Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ರೆಡ್ ಕ್ರಾಸ್ ಭವನ ವೀಕ್ಷಿಸಿದ ಕನಾ೯ಟಕ  ರೆಡ್ ಕ್ರಾಸ್ ಅಧ್ಯಕ್ಷ : ಸ್ಥಳೀಯ ಸಂಸ್ಥೆಗಳಿಂದ ಬಾಕಿಯಿರುವ ಅನುದಾನ ವಿಳಂಬರಹಿತವಾಗಿ ಪಡೆಯಿರಿ : ರಾಜೀವ್ ಶೆಟ್ಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ರೆಡ್ ಕ್ರಾಸ್ ಭವನ ವೀಕ್ಷಿಸಿದ ಕನಾ೯ಟಕ  ರೆಡ್ ಕ್ರಾಸ್ ಅಧ್ಯಕ್ಷ : ಸ್ಥಳೀಯ ಸಂಸ್ಥೆಗಳಿಂದ ಬಾಕಿಯಿರುವ ಅನುದಾನ ವಿಳಂಬರಹಿತವಾಗಿ ಪಡೆಯಿರಿ : ರಾಜೀವ್ ಶೆಟ್ಟಿ*

ಏಪ್ರಿಲ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.20 NEWS DESK : ಸ್ಥಳೀಯ ಸಂಸ್ಥೆಗಳಿಂದ ರೆಡ್ ಕ್ರಾಸ್ ಗೆ ನಿಯಮ ಪ್ರಕಾರ ಸಲ್ಲಬೇಕಾದ  ಅನುದಾನವನ್ನು  ವಿಳಂಭರಹಿತವಾಗಿ ಪಡೆದುಕೊಂಡು ನಿಯಮಾನುಸಾರ ಜನರಿಗೆ ಪ್ರಯೋಜನಕಾರಿಯಾಗುವ  ಯೋಜನೆಗಳಿಗೆ ಬಳಸಿಕೊಳ್ಳುವಂತೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕನಾ೯ಟಕ ರಾಜ್ಯದ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಸೂಚಿಸಿದ್ದಾರೆ. ನಗರದಲ್ಲಿನ ಕೊಡಗು ರೆಡ್ ಕ್ರಾಸ್ ಭವನಕ್ಕೆ ಭೇಟಿ ನೀಡಿದ ಬಳಿಕ ರೆಡ್ ಕ್ರಾಸ್ ನಿದೇ೯ಶಕರೊಂದಿಗೆ ಸಮಾಲೋಚನೆ ನಡೆಸಿ ಜಿಲ್ಲೆಯಲ್ಲಿ ರೆಡ್ ಕ್ರಾಸ್  ಕಾಯ೯ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ರಾಜೀವ್ ಶೆಟ್ಟಿ, ಸ್ಥಳೀಯ ಸಂಸ್ಥೆಗಳಾದ ಜಿ.ಪಂ. ಗ್ರಾ..ಪಂ. ತಾ.ಪಂ. ನಗರ ಮತ್ತು ಪುರಸಭೆ, ಪ.ಪಂ.ಗಳಿಂದ ಇನ್ನು ಕೂಡ ನಿಯಮಪ್ರಕಾರ ರೆಡ್ ಕ್ರಾಸ್ ಗೆ ಪಾವತಿಸಬೇಕಾದ  ವಾಷಿ೯ಕ   ಅನುದಾನ ಪಾವತಿಯಾಗದೇ ಇರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ವಿಳಂಭರಹಿತವಾಗಿ ಕಾಯ೯ಪ್ರವೖತ್ತವಾಗಿ ರಡ್ ಕ್ರಾಸ್ ಗೆ ಸಲ್ಲಿಸಬೇಕಾದ  ಅನುದಾನವನ್ನು ನೀಡುವಂತೆಯೂ ಅವರು ಸೂಚಿಸಿದರು. ರಾಜ್ಯದ 31 ಜಿಲ್ಲೆಗಳಲ್ಲಿಯೂ ಮುಂದಿನ ದಿನಗಳಲ್ಲಿ ಯೂತ್ ರೆಡ್ ಕ್ರಾಸ್ ನ್ನು ಪ್ರಬಲಗೊಳಿಸಲಾಗುತ್ತದೆ ಎಂದು ಹೇಳಿದ ಬಸ್ರೂರು ರಾಜೀವ್ ಶೆಟ್ಟಿ  ಕೊಡಗಿನಲ್ಲಿ ರಕ್ತದಾನ ಶಿಬಿರಗಳ ಹೆಚ್ಚಳದ ಜತೆಯಲ್ಲಿಯೇ ಖಾಸಗಿ ಆಸ್ಪತ್ರೆಯ ಸಹಭಾಗಿತ್ವದಲ್ಲಿ ರಕ್ತನಿಧಿ ಕೇಂದ್ರವನ್ನೂ ಪ್ರಾರಂಭಿಸುವ ನಿಟ್ಟಿನಲ್ಲಿ ಚಿಂತನೆ ಹರಿಸಲಾಗುತ್ತದೆ ಎಂದು ಹೇಳಿದರು.
ರೆಡ್ ಕ್ರಾಸ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ರವೀಂದ್ರ ರೈ ಮಾತನಾಡಿ, ಜಿಲ್ಲಾ ರೆಡ್ ಕ್ರಾಸ್ ನಲ್ಲಿ ಪ್ರಸ್ತುತ 775 ಸದಸ್ಯರಿದ್ದಾರೆ. ಸದಸ್ಯತ್ವ ಹೆಚ್ಚಿಸುವ ಗುರಿ ಹೊಂದಲಾಗಿದೆ.ಎಂದು ತಿಳಿಸಿದರಲ್ಲದೇ,  ಮಡಿಕೇರಿಯಲ್ಲಿ ಸ್ಥಾಪಿಸಲಾಗಿರುವ ರೆಡ್ ಕ್ರಾಸ್ ಭವನದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ರಾಜ್ಯ ರೆಡ್ ಕ್ರಾಸ್ ನಿಂದ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ಕೋರಿದರು. ಕೊಡಗು ರೆಡ್ ಕ್ರಾಸ್ ಉಪಾಧ್ಯಕ್ಷ ಅನಿಲ್ ಹೆಚ್.ಟಿ. ಸ್ವಾಗತಿಸಿ, ನಿರೂಪಿಸಿದ ಕಾಯ೯ಕ್ರಮದಲ್ಲಿ ಗೌರವ ಕಾಯ೯ದಶಿ೯ ಮುರಳೀಧರ್ ಹೆಚ್. ಆರ್.ವರದಿ ಮಂಡಿಸಿದರು. ಮೂರನೇ ಅವಧಿಗೆ ಕನಾ೯ಟಕ ರೆಡ್ ಕ್ರಾಸ್ ನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಮೆ ಹೊಂದಿರುವ ಬಸ್ರೂರು ರಾಜೀವ್ ಶೆಟ್ಟಿ ದಂಪತಿಯನ್ನು  ಕೊಡಗು ರೆಡ್ ಕ್ರಾಸ್ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ರೆಡ್ ಕ್ರಾಸ್ ನಿದೇ೯ಶಕರಾದ ಅಂಬೆಕಲ್ ಜೀವನ್ ಕುಶಾಲಪ್ಪ, ಮಧುಕರ್, ಪ್ರಸಾದ್ ಗೌಡ, ಕೆ.ಡಿ.ದಯಾನಂದ್, ಡಾ.ಚೆರಿಯಮನೆ ಪ್ರಶಾಂತ್, ಸತೀಶ್ ರೈ ಸತೀಶ್ ಸೋಮಣ್ಣ, ದಶ೯ನ್  ಬೋಪಯ್ಯ , ಸಿಬ್ಬಂದಿ ಕೌಶಿ ಪೊನ್ನಮ್ಮ ಹಾಜರಿದ್ದರು. ಇದೇ ಸಂದಭ೯ ಕೊಡಗು ರೆಡ್ ಕ್ರಾಸ್ ಭವನವನ್ನು ವೀಕ್ಷಿಸಿದ ಬಸ್ರೂರು ರಾಜೀವ್ ಶೆಟ್ಟಿ  ಮುಂಬರುವ ಮುಂಗಾರಿನಲ್ಲಿ ಪ್ರಾಕೖತ್ತಿಕ ವಿಕೋಪವೇನಾದರೂ ಸಂಭವಿಸಿದ ಸಂದಭ೯ದಲ್ಲಿ  ಭವನವನ್ನು  ಸುಸಜ್ಜಿತವಾಗಿರಿಸಿಕೊಳ್ಳುವಂತೆ ಸೂಚಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ನಿಧನ ಸುದ್ದಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಹಿರಿಕರ ಗ್ರಾಮ ನಿವಾಸಿ ಹೆಚ್.ಡಿ.ಲತ(58) ನಿಧನರಾಗಿದ್ದಾರೆ. ಮೃತರು ಪತಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.…

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.