Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೇರೂರೀಯನ್ಸ್ ಹಾಕಿ ತರಬೇತಿ ಶಿಬಿರ ಸಮಾರೋಪ : ಶಿಬಿರಗಳನ್ನು ಸದುಪಯೋಗ ಪಡಿಸಿಕೊಳ್ಳಲು ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೇರೂರೀಯನ್ಸ್ ಹಾಕಿ ತರಬೇತಿ ಶಿಬಿರ ಸಮಾರೋಪ : ಶಿಬಿರಗಳನ್ನು ಸದುಪಯೋಗ ಪಡಿಸಿಕೊಳ್ಳಲು ಗಣ್ಯರ ಕರೆ*

ಏಪ್ರಿಲ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಏ.28 NEWS DESK : ಬಲ್ಲಮಾವಟಿ ಪಂಚಾಯತ್ ಪೇರೂರು ಗ್ರಾಮದ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶುಭಾರಂಭಗೊಂಡ ಪೇರೂರಿಯನ್ಸ್ ಸ್ನೇಹಿತರ ಕೂಟದ ಬೇಸಿಗೆ ಉಚಿತ ಹಾಕಿ ಶಿಬಿರವು ಸಮಾರೋಪಗೊಂಡಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉದ್ಯಮಿ ಮಂಡೀರ ಜಯ ದೇವಯ್ಯ ಮಾತನಾಡಿ, ಶ್ರೀ ಇಗ್ಗುತ್ತಪ್ಪ ಬೆಟ್ಟದಡಿ ಸಿದ್ಧಗೊಂಡ ಮೈದಾನದಲ್ಲಿ ಶಿಬಿರ ನಡೆಯಲು ಮೂಲ ಕಾರಣಕರ್ತರನ್ನು ಎಷ್ಟು ಅಭಿನಂದಿಸಿದರೂ ಸಾಲದು ಅದೇ ರೀತಿ ಸಾರ್ವಜನಿಕರ ಸಹಕಾರವೂ ಸಹ ಅವಶ್ಯಕ, ಇಂದಿನ ಶಿಬಿರಾರ್ಥಿಗಳು ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಉನ್ನತ ಮಟ್ಟಕ್ಕೆ ಏರುವುದರಲ್ಲಿ ಸಂಶಯವಿಲ್ಲ ಎಂದರಲ್ಲದೆ ತರಬೇತುದಾರರಾದ ಮಣವಟ್ಟಿರ ಮಧು ಅಯ್ಯಪ್ಪ ಅವರನ್ನು ಅಭಿನಂದಿಸಿದರು. ಕಾಫಿ ಬೆಳೆಗಾರರು ಹಾಗೂ ಮಾಜಿ ಮಂಡಲ ಪ್ರಧಾನ ಮೂವೇರ ನಾಣಪ್ಪ ಮಾತನಾಡಿ, ಕೆಲವು ವರ್ಷಗಳ ಹಿಂದೆ ಈ ಮೈದಾನವು ಸಂಪೂರ್ಣವಾಗಿ ಪಾಳು ಬಿದ್ದಿತ್ತು. ಪೇರೂರಿಯನ್ಸ್ ಕೂಟದಿಂದ ಮೈದಾನಕ್ಕೆ ಒಂದು ಕಳೆ ಬಂದಿರುತ್ತದೆ ಆದ್ದರಿಂದ ಸರ್ವರೂ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಪೆÇೀಷಕರು ರಾಜಕೀಯ ಮನೋಭಾವದಲ್ಲಿ ಮುಳುಗಬಾರದು ಮುಂದಿನ ಪೀಳಿಗೆಯ ಮಕ್ಕಳ ಬಾಳಲ್ಲಿ ಬೆಳಕಾಗಬೇಕು ಎಂದರು. ಕೂಟದ ಸಂಚಾಲಕ ಗ್ರಾಮ ಪಂಚಾಯತ್ ಸದಸ್ಯರಾದ ಮಚ್ಚುರ ಎಂ.ರವೀಂದ್ರ ಪ್ರಾಸ್ತಾವಿಕ ಮಾತನಾಡಿ ಇಂತಹ ಶಿಬಿರದಿಂದ ಜಾತಿ ಧರ್ಮದ ಭೇದ ಭಾವ ಮರೆಯಾಗಿ ಸಹೋದರತ್ವ ಭಾಂದವ್ಯ ಮೂಡಲಿದೆ ಉಚಿತ ಶಿಬಿರವು ಕೇವಲ ಮಕ್ಕಳಿಗೆ ಮಾತ್ರ ಸೀಮಿತವಲ್ಲ ಎಂದರು. ಹಾಕಿ ಪೇರೂರಿಯನ್ಸ್ ಸಹ ಸಂಚಾಲಕ ಹಾಗೂ ಸಭೆಯ ಅಧ್ಯಕ್ಷತೆ ವಹಿಸಿದ್ದ ಪಾಲೇಯಡ ಅಯ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಮಾದಕ ಚಟಗಳಿಗೆ ಬಲಿಯಾಗದೆ ಸದಾ ವಿದ್ಯಾಭ್ಯಾಸ ಮತ್ತು ಕ್ರೀಡೆಯ ಕಡೆ ಗಮನ ಹರಿಸಬೇಕು. ಕೊಡಗು ಹಾಕಿಯ ನಾಡು ಎನ್ನುವುದನ್ನು ಉಳಿಸಿಕೊಳ್ಳಬೇಕು ರಾಷ್ಟ್ರ ಅಂತರ ರಾಷ್ಟ್ರ ಮಟ್ಟದಲ್ಲಿ ಕೊಡಗಿನ ಹಾಕಿ ಕ್ರೀಡೆ ರಾರಾಜಿಸುತ್ತಿದೆ ಕೊಡಗಿನ ಮಕ್ಕಳ ರಕ್ತದ ಕಣ ಕಣದಲ್ಲಿ ಹಾಕಿ ಮೊಳಗಲಿ ಎಂದು ಆಶಿಸಿದರು. ಕಾಫಿ ಬೆಳೆಗಾರರಾದ ಚೀಯಕಪೂವಂಡ ಮಿಥುನ್ ಚಂಗಪ್ಪ, ಕಾಫಿ ಬೆಳೆಗಾರರಾದ ಅಪ್ಪಚೆಟ್ಟೋಳಂಡ ಶಾಮ್ ಕಾಳಯ್ಯ, ಕೂಟದ ಸ್ಥಾಪಕ ಅಧ್ಯಕ್ಷರಾದ ನಿವೃತ್ತ ಸೇನಾನಿ ತಾಪಂಡ ಅಪ್ಪಣ್ಣ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ತರಬೇತುದಾರರಾಗಿ ಮಣವಟ್ಟಿರ ಮಧು ಅಯ್ಯಪ್ಪ ಹಾಗೂ ಮಣವಟ್ಟಿರ ಪ್ರದೀಪ್ ಕುಶಾಲಪ್ಪ ಕಾರ್ಯನಿರ್ವಹಿಸಿದ್ದು, ಜ್ಞಾನೋದಯ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಚೀಯಕಪೂವಂಡ ಶ್ವೇತನ್ ಚಂಗಪ್ಪ ಅಥಿತಿಗಳನ್ನು ಸಭೆಗೆ ಪರಿಚಯಿಸಿದರೆ, ಮಚ್ಚುರ ಎಂ.ರವೀಂದ್ರ ವಂದಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.