Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*
  • *ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*
  • *ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‍ಎಸ್‍ಎಲ್‍ಸಿ ಫಲಿತಾಂಶ : ಸುಂಟಿಕೊಪ್ಪ ವಿದ್ಯಾರ್ಥಿಗಳ ಸಾಧನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‍ಎಸ್‍ಎಲ್‍ಸಿ ಫಲಿತಾಂಶ : ಸುಂಟಿಕೊಪ್ಪ ವಿದ್ಯಾರ್ಥಿಗಳ ಸಾಧನೆ*

ಮೇ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಮೇ 3 NEWS DESK : ಹತ್ತನೇ ತರಗತಿಯ ಫಲಿತಾಂಶದಲ್ಲಿ ಸುಂಟಿಕೊಪ್ಪ ಹೋಬಳಿಯ ಪ್ರೌಢಶಾಲೆಗಳು ಅತ್ಯುತ್ತಮ ಸಾಧನೆ ಮಾಡಿದೆ. ಕಾನ್‍ಬೈಲ್ ಸರಕಾರಿ ಪ್ರೌಢಶಾಲೆಯು ಶೇ.100 ಫಲಿತಾಂಶವನ್ನು ಪಡೆದುಕೊಂಡಿದೆ. ಕೊಡಗರಹಳ್ಳಿಯ ಶಾಂತಿನೀಕೇತನ ಪ್ರೌಢಶಾಲೆ ಶೇ.99 ಫಲಿತಾಂಶ ಪಡೆದಿವೆ. ಶಾಂತಿನಿಕೇತನ ಶಾಲೆಯ 95 ವಿದ್ಯಾರ್ಥಿಗಳಲ್ಲಿ 94 ಮಕ್ಕಳು ಉತ್ತೀರ್ಣಗೊಂಡಿದ್ದಾರೆ. ಅತ್ಯುನ್ನತ್ತ ಶ್ರೇಣಿಯಲ್ಲಿ 19 ಮಕ್ಕಳು ಮತ್ತು ಪ್ರಥಮ ದರ್ಜೆಯಲ್ಲಿ 66 ಹಾಗೂ ದ್ವಿತೀಯ ಶ್ರೇಣಿಯಲ್ಲಿ 09 ಮಕ್ಕಳು ಉತ್ತೀರ್ಣರಾಗಿದ್ದು, ಈ ಪೈಕಿ ಪ್ರೀತಿ ಕೆ. 601 ಅಂಕಗಳಿಸಿ ಶೇ. 96.16 ಅಂಕಗಳನ್ನು ಗಳಿಸಿದ್ದು ದ್ವಿತೀಯ ಸ್ಥಾನದಲ್ಲಿ ನಿಖಿಲ್ 599 ಅಂಕಗಳಿಸಿ ಶೇ. 95.52 ಅಂಕಗಳನ್ನು ಗಳಿಸಿದ್ದಾರೆ, ಅರ್ಜುನ್ ಆರವಿಂದ್ 598 ಶೇ.95.28 ಅಂಕಗಳೊಂದಿಗೆ 3ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಸಂತಮೇರಿ 109 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, 99 ಮಕ್ಕಳು ಉತ್ತೀರ್ಣರಾಗುವ ಮೂಲಕ ಶೇ. 90.82 ಫಲಿತಾಂಶ ದಾಖಲಿಸಿದ್ದಾರೆ. ಅತ್ಯುನ್ನತ್ತ ಶ್ರೇಣಿಯಲ್ಲಿ ಒಟ್ಟು 15 ಮಂದಿ ತೇರ್ಗಡೆಗೊಂಡರೇ, ಪ್ರಥಮ ಶ್ರೇಣಿಯಲ್ಲಿ 63 ಮಂದಿ ಬಾಲಕರು, 25 ಮಂದಿ ಬಾಲಕಿಯರು ಸೇರಿ ಒಟ್ಟು 52 ತೇರ್ಗಡೆಗೊಂಡರೇ, ದ್ವಿತೀಯ ಶ್ರೇಣಿಯಲ್ಲಿ 20 ಮಂದಿ ಬಾಕರು, ಬಾಲಕಿಯರು ತೇರ್ಗಡೆಗೊಂಡಿದ್ದು ತೃತೀಯ ಶ್ರೇಣಿಯಲ್ಲಿ ಓರ್ವ ತೇರ್ಗಡೆಗೊಂಡಿದ್ದಾರೆ. ಈ ಪೈಕಿ ವರ್ಷಿಣಿ ಎಸ್. 600 ಶೇ. 96.00, ಶಾಹನಾಜ್ 560 89.60, ಮಹಮ್ಮದ್ ಸೂಫಿಯನ್ 88.80 ಅಂಕಗಳೊಂದಿಗೆ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆ ಹತ್ತನೇ ತರಗತಿಯಲ್ಲಿ 49 ಮಂದಿ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, 43 ಮಂದಿ ಉತ್ತೀರ್ಣರಾಗಿದ್ದಾರೆ. ಉನ್ನತ ಶ್ರೇಣಿಯಲ್ಲಿ 4 ಮಂದಿ ಉತ್ತೀರ್ಣರಾಗಿದ್ದು, ಪ್ರಥಮ ಶ್ರೇಣಿಯಲ್ಲಿ 29 ಮಂದಿ, ದ್ವಿತೀಯ ಶ್ರೇಣಿಯಲ್ಲಿ 10 ಮಂದಿ ಉತ್ತೀರ್ಣರಾಗಿದ್ದು ಒಟ್ಟು ಮಕ್ಕಳು ಉತ್ತೀರ್ಣರಾಗುವುದರೊಂದಿಗೆ ಶೇಕಡ 87.77 ಪಡೆದುಕೊಂಡಿತು. ಈ ಪೈಕಿ ವಿ.ಕೆ. ಸುಜೇಶ್ 565 ಅಂಕಗಳಿಸುವ ಶೇಕಡ 90.4 ರ ಸಾಧನೆ ಮಾಡುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡರೇ, ಸೀಮಾ ಬಿ. 555 ಅಂಕಗಳೊಂದಿಗೆ ಶೇ.88.8, ರೇನಿಲ್ 554 ಅಂಕಗಳಿಸುವ ಮೂಲಕ ಶೆ.88.64, ಶಾಝೀಯಾ 550 ಅಂಕಗಳೊಂದಿಗೆ ಶೇ.80 ಪಡೆದುಕೊಂಡಿದ್ದಾರೆ. ಸುಂಟಿಕೊಪ್ಪದ ಸರಕಾರಿ ಪ್ರೌಢಶಾಲೆಯಲ್ಲಿ 46 ಮಂದಿ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, 30 ಮಕ್ಕಳು ಉತ್ತೀರ್ಣಗೊಳ್ಳುವುದರೊಂದಿಗೆ ಶೇ. 65.2 ಫಲಿತಾಂಶ ಪಡೆದುಕೊಂಡಿದೆ. ಪ್ರಥಮ ಶ್ರೇಣಿಯಲ್ಲಿ 25 ಮಂದಿ, ದ್ವಿತೀಯ ಶ್ರೇಣಿಯಲ್ಲಿ 5 ಮಂದಿ ಉತ್ತೀರ್ಣಗೊಂಡಿದ್ದಾರೆ. 7ನೇ ಹೊಸಕೋಟೆ ಸರಕಾರಿ ಪ್ರಾಢಶಾಲೆ ಹತ್ತನೇ ತರಗತಿಯಲ್ಲಿ 15 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 12 ಉತ್ತೀರ್ಣಗೊಂಡಿದ್ದು, ಉನ್ನತ ಶ್ರೇಣಿಯಲ್ಲಿ 2 ಮಂದಿ ಪ್ರಥಮ ಶ್ರೇಣಿಯಲ್ಲಿ 6 ಮಂದಿ ದ್ವಿತೀಯ ಶ್ರೇಣಿಯಲ್ಲಿ 4 ಮಂದಿ ಉತ್ತೀರ್ಣಗೊಂಡಿದ್ದಾರೆ. ಶೇ. 80% ಫಲಿತಾಂಶ ಪಡೆದುಕೊಂಡಿದೆ. ಕಾನ್‍ಬೈಲ್ ಸರಕಾರಿ ಪ್ರಾಢಶಾಲೆ ಹತ್ತನೇ ತರಗತಿಯಲ್ಲಿ 6 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾರೂ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.26 : ಜಿಲ್ಲಾ ಕೇಂದ್ರ ಮಡಿಕೇರಿಯ ಸಮೀಪದ ಇಬ್ನಿವಳವಾಡಿ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಹುಲಿಯ ಪತ್ತೆಗಾಗಿ…

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.