Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
  • *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 9 ರಿಂದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಆರಂಭ : ಮೇ 10 ರಂದು ನಾಗದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 9 ರಿಂದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಆರಂಭ : ಮೇ 10 ರಂದು ನಾಗದರ್ಶನ*

ಮೇ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 5 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 9 ರಿಂದ 11ರ ವರೆಗೆ ನಡೆಯಲಿದೆ.  ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಲಿದೆ.  ಮೇ 9 ರಂದು ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ. ಮೇ 10 ರಂದು ಬೆಳಿಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಲಿದೆ.  ::: ನಾಗದರ್ಶನ ::: ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶದ ಪ್ರಯುಕ್ತ ಬೆಳಿಗ್ಗೆ 8 ಗಂಟೆಯಿಂದ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ ನಡೆಯಲಿದ್ದು, 11 ಗಂಟೆಗೆ ನಾಗದರ್ಶನ, ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಲಿದೆ.  ಉಡುಪಿಯ ಪೆರ್ಲಂಬಾಡಿಯ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಡಲಿದ್ದಾರೆ. ಸಂಜೆ 7.30 ರಿಂದ ಶ್ರೀ ಪಾಷಾಣಮೂರ್ತಿ ದೈವ ಕೋಲ ನಡೆಯಲಿದೆ.  ::: ಅಗೆಲು ಸೇವೆ ::: ಮೇ 11 ರಂದು ಸಂಜೆ 5 ಗಂಟೆಯಿಂದ ಶ್ರೀ ಪಾಷಾಣಮೂರ್ತಿ ದೈವದ ಅಗೆಲು ಸೇವೆ ನಡೆಯಲಿದೆ. ಅಗೆಲು ಸೇವೆ ನೀಡುವ ಭಕ್ತರು ಒಂದು ದಿನ ಮುಂಚಿತವಾಗಿ ದೇವಾಲಯದಲ್ಲಿ ರಶೀದಿಯನ್ನು ಪಡೆದುಕೊಳ್ಳಬೇಕೆಂದು ಶ್ರೀಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್ ಮನವಿ ಮಾಡಿದೆ ಮತ್ತು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದೆ.   ನಾಗದರ್ಶನದ, ಪಾಷಾಣಮೂರ್ತಿ ದೈವದ ಅಗೆಲು ಸೇವೆ, ಪಟ್ಟಸೀರೆ, ಚಿನ್ನ-ಬೆಳ್ಳಿ ಅರ್ಪಣೆ, ಮಲ್ಲಿಗೆ ಹೂವನ್ನು ಹರಕೆ ರೂಪದಲ್ಲಿ ಸ್ವೀಕರಿಸಲಾಗುವುದೆಂದು ತಿಳಿಸಿದರು. ದೇವಾಲಯದ ತಡೆಗೋಡೆ ಮತ್ತು ಕಟ್ಟಡ ಕಾಮಗಾರಿ :: ದೇವಾಲಯದ ತಡೆಗೋಡೆ ಮತ್ತು ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು, ದಾನಿಗಳು ಸಹಕರಿಸುವಂತೆ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್ ಮನವಿ ಮಾಡಿದೆ.  ದೇಣಿಗೆ ನೀಡುವ ದಾನಿಗಳು ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್ (ರಿ), SB A/c : 753454651 (Indian Bank, Madikeri), IFSC : IDIB000M032 ಖಾತೆ ಸಂಖ್ಯೆಗೆ ಜಮಾ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9845836204, 9902612829, 8431747514 ಸಂಪರ್ಕಿಸಬಹುದಾಗಿದೆ.

 

 

 

 

 

 

 

 

 

 

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.28: ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) 2026-27ನೇ…

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.