
ಮಡಿಕೇರಿ ಮೇ 7 NEWS DESK : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಮೇ 8 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.









