Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರ ದಿನಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರ ದಿನಾಚರಣೆ

ಮೇ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 7 NEWS DESK : ಕಾಂಗ್ರೆಸ್ ಸೇವಾದಳದ ಸಂಸ್ಥಾಪಕ ಎನ್.ಎಸ್.ಹರ್ಡೀಕರ್ ಅವರ 136ನೇ ಜನ್ಮದಿನವನ್ನು ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಸೇವಾದಳದ ಜಿಲ್ಲಾಧ್ಯಕ್ಷ ಕಾನೇಹಿತ್ಲು ಮೊಣ್ಣಪ್ಪ ಅವರು ಮಾತನಾಡಿ ಕಾಂಗ್ರೆಸ್ ಸೇವಾದಳದ ಸ್ಥಾಪನೆ ಮತ್ತು ಅದು ಬೆಳೆದು ಬಂದ ರೀತಿಯನ್ನು ವಿವರಿಸಿದರು.  ಸೇವಾದಳದ ಮಾಜಿ ರಾಜ್ಯಾಧ್ಯಕ್ಷೆ ಜಯಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಮದಲ್ಲಿ ಡಿಸಿಸಿ ಉಪಾಧ್ಯಕ್ಷ ಕೊಕ್ಕಲೇರ ಸುಜು ತಿಮ್ಮಯ್ಯ ಹಾಗೂ ಭಾರತ್ ಸೇವಾದಳದ ಮುಖ್ಯ ಸಂಚಾಲಕಿ ರೇವತಿ ರಮೇಶ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಉಪಾಧ್ಯಕ್ಷ ವಿ.ಜಿ.ಮೋಹನ್, ರಾಜ್ಯ ಸೇವಾದಳದ ಪ್ರಧಾನ ಕಾರ್ಯದರ್ಶಿ ತೆರೇಸ ವಿಕ್ಟರ್, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷರಾದ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಮಡಿಕೇರಿ ಗ್ಯಾರಂಟಿ ಯೋಜನೆಯ ಸದಸ್ಯ ಹರಿಪ್ರಸಾದ್ ಕೋಚನ, ನಗರಸಭಾ ನಾಮ ನಿರ್ದೇಶಿತ ಸದಸ್ಯ ಯಾಕುಬ್, ನಗರ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಮುಖರಾದ ಮುನೀರ್ ಮಾಚರ್, ವಸಂತ್ ಭಟ್, ಕೌಸರ್, ಸೇವಾದಳದ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಪಿ.ಜಿ.ರಾಜಶೇಖರ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಸವರಾಜ್, ರಿಯಾಜ್, ಸೇವಾದಳದ ಮಡಿಕೇರಿ ಪ್ರಧಾನ ಕಾರ್ಯದರ್ಶಿ ಹಬೀಬ್, ಅಜೀಜ್, ನಾಪೋಕ್ಲು ಸೇವಾದಳದ ಪ್ರಧಾನ ಕಾರ್ಯದರ್ಶಿ ಧ್ರುವ ಪೂಜಾರೀರ, ಸೈಮನ್, ಮಹಮ್ಮದ್ ಎಮ್ಮೆಮಾಡು, ಅರ್ಜುನ್ ರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.