Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 8 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 8 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 7 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಮೇ, 8 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗ್ರತಾ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್, ಹಳೆ ಪ್ರೈವೆಟ್ ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

ಆಲೂರು ಸಿದ್ದಾಪುರ :: ಆಲೂರು ಸಿದ್ದಾಪುರ 66/11 ಕೆ.ವಿ ಮತ್ತು ಸೋಮವಾರಪೇಟೆ 66/11ಕೆ.ವಿ ಹಾಗೂ ಸೋಮವಾರಪೇಟೆ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಪ್ರಸ್ತುತ ಸಾಲಿನ ಮೊದಲ ತ್ರೈಮಾಸಿಕ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗದಲ್ಲಿ ಮೇ, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೂಡು ರಸ್ತೆ, ಮಾಲಂಬಿ, ಹೊಸಗುತ್ತಿ, ಗಾರೆಗಟ್ಟ, ಬಡುವನಹಳ್ಳಿ, ಹೊನ್ನೆಕೊಪ್ಪಲು, ಗೋಣಿಮರೂರು, ನಾಗವಾಲ, ಉಂಜಿಗನಹಳ್ಳಿ, ಬಾಣವಾರ, ಕಣಗಾಲು, ಆಲೂರು ಸಿದ್ದಾಪುರ, ಕಂತೆಬಸವನಹಳ್ಳಿ, ಸೀಗೆಮರೂರು, ಪಳ್ಳಂಗೋಟು, ಸೋಮವಾರಪೇಟೆ ಟೌನ್, ಹಾನಗಲ್ಲು, ನಗರೂರು, ದುದ್ದಗಲ್ಲು, ಗಾಂಧಿನಗರ, ಬಸವೇಶ್ವರ ರಸತೆ, ಐಗೂರು, ಸಜ್ಜಳ್ಳಿ, ಹೊಸತೋಟ, ಗರಗಂದೂರು, ಕಾಜೂರು, ಗಿರಿವ್ಯಾಲಿ, ಅಬ್ಬೂರು ಕಟ್ಟೆ, ತಣ್ಣೀರು ಹಳ್ಳಿ, ನೇಗಳ್ಳಿ, ಕರ್ಕಳ್ಳಿ, ನೇರುಗಳಲೆ, ಒಳಗುಂದ, ಮೋರಿಕಲ್ಲು, ಎಲಕನೂರು, ಹೊಸಳ್ಳಿ. ದೊಡ್ಡಮಳ್ತೆ, ಹಣಕೋಡು, ಗೆಜ್ಜೆಹಣಕೋಡು, ಚಿಕ್ಕತೊಳೂರು, ಕೂಗೆಕೋಡಿ, ಯಡೂರು, ಕಿರಗಂದೂರು, ತಾಕೇರಿ, ಕೂತಿ, ಹೊಸಬಿಡು, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹರಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

ಕುಶಾಲನಗರ ಮತ್ತು ಸುಂಟಿಕೊಪ್ಪ :: ಕುಶಾಲನಗರ 220/66/11 ಕೆ.ವಿ ಮತ್ತು ಸುಂಟಿಕೊಪ್ಪ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಪ್ರಸ್ತುತ ಸಾಲಿನ ಮೊದಲ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗದಲ್ಲಿ ಮೇ, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಮಲ್ಲೇನಹಳ್ಳಿ, ಭುವನಗಿರಿ, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕಾನಬೈಲು, ಅಂದಗೋವೆ, ನಾಕೂರು, ಹಾದ್ರ ಹೆರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್ಮಂಗಲ, ನಾಕೂರು, ಶಿರಮಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.