Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಲೇಟಿರ ದೀಪು ದೇವಯ್ಯ ಸನ್ಮಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
  • *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿರಂಗಾಲ ಗ್ರಾಮದಲ್ಲಿ ಬಸವ ಜಯಂತಿ : ಆಕರ್ಷಕ ಮೆರವಣಿಗೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿರಂಗಾಲ ಗ್ರಾಮದಲ್ಲಿ ಬಸವ ಜಯಂತಿ : ಆಕರ್ಷಕ ಮೆರವಣಿಗೆ* 

ಮೇ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 8 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಬಸವ ಸೇವಾ ಸಮಿತಿಯ ವತಿಯಿಂದ  ಗ್ರಾಮಾಂತರ ಬಸವ ಜಯಂತಿ ಅಂಗವಾಗಿ ಆಕರ್ಷಕ ಮೆರವಣಿಗೆ ನಡೆಸಲಾಯಿತು. ಗ್ರಾಮದಲ್ಲಿ ಸಂಜೆ ವೇಳೆಗೆ ಅಲಂಕೃತ ಬೆಳ್ಳಿ ರಥದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನಿಟ್ಟು ಮೆರವಣಿಗೆ ಮೂಲಕ ಶೋಭಾಯಾತ್ರೆ ನಡೆಸಲಾಯಿತು. ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, 12 ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ, ಕಂದಾಚಾರ, ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಮೂಡಿಸಿದರು.ಪ್ರತಿಯೊಬ್ಬರೂ ಬಸವಣ್ಣನವರ ತತ್ವ,ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದರು. ಶಿರಂಗಾಲ ಗ್ರಾಮ ದೇವಾಲಯ ಸಮಿತಿಯ ಕಾರ್ಯದರ್ಶಿ ಎಂಎಸ್.ಗಣೇಶ್ , ಶೋಭಾಯಾತ್ರೆಗೆ ಚಾಲನೆ ನೀಡಿದರು.
ಗ್ರಾಮ ದೇವಾಲಯ ಸಮಿತಿಯ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್, ಗ್ರಾಮ ಬಸವ ಸಮಿತಿಯ ಅಧ್ಯಕ್ಷ ಎಸ್.ಜೆ.ಉಮೇಶ್ ,
ಕಾರ್ಯದರ್ಶಿ ಎನ್.ಎಸ್.ಜಯಣ್ಣ, ಪ್ರಮುಖರಾದ ಎಸ್.ಎಚ್. ರಾಜಪ್ಪ, ಎಂ.ಎಸ್.ಶಿವಾನಂದ, ಎಸ್.ಪಿ.ಪರಮೇಶ್, ಎಸ್.ಆರ್.ಶಿವಲಿಂಗ, ಸಿದ್ದಲಿಂಗಪ್ಪ ಮತ್ತಿತರರು ಇದ್ದರು. ಮೆರವಣಿಗೆಯಲ್ಲಿ ಅಲಂಕೃತಗೊಳಿಸಲಾಗಿದ್ದ ಹೋರಿಯ ಮೆರವಣಿಗೆ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಲೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಲೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.28: ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) 2026-27ನೇ…

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.