Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಾತಿ ಜನಗಣತಿಯ ಸಮೀಕ್ಷೆ ಸಂದರ್ಭ ಸಮರ್ಪಕ ಮಾಹಿತಿ ನೀಡಲು ಜನಾರ್ಧನ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಾತಿ ಜನಗಣತಿಯ ಸಮೀಕ್ಷೆ ಸಂದರ್ಭ ಸಮರ್ಪಕ ಮಾಹಿತಿ ನೀಡಲು ಜನಾರ್ಧನ್ ಮನವಿ*

ಮೇ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 9 NEWS DESK : ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯಗಳ ಜಾತಿ ಜನಗಣತಿಯ ಸಮೀಕ್ಷೆ ಆರಂಭಗೊಂಡಿದ್ದು, ಪರಿಶಿಷ್ಟ ಜಾತಿ ಸಮುದಾಯಗಳ ಜನರು ತಮ್ಮ ತಮ್ಮ ಮೂಲ, ಉಪಜಾತಿ ಹೆಸರು ಹಾಗೂ ಇತರ ಮಾಹಿತಿಯನ್ನು ಸಮರ್ಪಕವಾಗಿ ನೀಡುವಂತೆ ದೌರ್ಜನ್ಯ ಪ್ರತಿಬಂಧದ ಕೊಡಗು ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರು ಹಾಗೂ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕರಾದ ಜೆ.ಎಲ್.ಜನಾರ್ಧನ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯಗಳ ಜಾತಿ ಜನಗಣತಿಯ ಸಮೀಕ್ಷೆ ಮೇ 5 ರಿಂದ ಆರಂಭವಾಗಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಮಾದಿಗ, ಕೊರಮ, ಕೊರಚ, ಭೋವಿ, ಲಂಬಾಣಿ, ಅರುಂಧತಿಯಾರ್ ಮುಂತಾದ ಪರಿಶಿಷ್ಟ ಜಾತಿ-ಸಮುದಾಯಗಳ ಜನರು ತಮ್ಮ ತಮ್ಮ ಮೂಲ ಉಪಜಾತಿಗಳ ಹೆಸರನ್ನು ಯಾವುದೇ ಅಳುಕು ಅಥವಾ ಹಿಂಜರಿಕೆ ಇಲ್ಲದೆ ಸಮೀಕ್ಷೆದಾರರಿಗೆ ನೀಡುವಂತೆ ಕೋರಿದ್ದಾರೆ. ಮುಖ್ಯವಾಗಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಜಾತಿ ಪ್ರಮಾಣ ಪತ್ರ ಪಡೆದಿರುವವರು ಕೂಡ ಕಡ್ಡಾಯವಾಗಿ ತಮ್ಮ ತಮ್ಮ ಮೂಲ ಉಪಜಾತಿಗಳ ಹೆಸರನ್ನು ನಮೂದಿಸಲೇಬೇಕು. ಏಕೆಂದರೆ ಪರಿಶಿಷ್ಟ ಜಾತಿಯಲ್ಲಿರುವ ಎಲ್ಲಾ ಉಪಜಾತಿಗಳಿಗೂ ಅವರವರ ಜಾತಿ ಜನಸಂಖ್ಯೆಗನುಗುಣವಾಗಿ ಮೀಸಲಾತಿಯಲ್ಲಿ ನ್ಯಾಯಯುತವಾದ ಪಾಲು ಸಿಗಲೇಬೇಕು. ಯಾರಿಗೂ ಅನ್ಯಾಯವಾಗಬಾರದೆಂದರೆ ಈ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿ ಜನರು ಪಾಲ್ಗೊಳ್ಳಲೇಬೇಕು. ಎಸ್‍ಸಿ ಸಮುದಾಯಗಳ ಕಾಲೇಜು ವಿದ್ಯಾರ್ಥಿಗಳು, ವಿದ್ಯಾವಂತ ಯುವಜನರು, ನೌಕರರು, ನಿವೃತ್ತ ನೌಕರರು ಹಾಗೂ ದಲಿತ ಚಳವಳಿಯ ಕಾರ್ಯಕರ್ತರು ತಮ್ಮ ತಮ್ಮ ಊರು, ಕೇರಿಗಳು, ವಾರ್ಡ ಮತ್ತು ಬ್ಲಾಕ್ ಗಳಲ್ಲಿರುವ ಸ್ನೇಹಿತರಿಗೆ, ಬಂಧು- ಬಳಗ, ನೆಂಟರಿಷ್ಟರುಗಳಿಗೆಲ್ಲಾ ಸಮೀಕ್ಷೆಯ ಮಹತ್ವವನ್ನು ಮನವರಿಕೆ ಮಾಡಿಕೊಡಬೇಕು. ಆ ಮೂಲಕ ಸಮೀಕ್ಷೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ತಿಳಿಸಿದ್ದಾರೆ. ಮೇ 17 ರವರೆಗೆ ನಡೆಯುವ ಮೊದಲ ಹಂತದಲ್ಲಿ ಸಮೀಕ್ಷೆದಾರರಿಂದ ಮನೆ-ಮನೆ ಭೇಟಿ ಮೂಲಕ ಸಮೀಕ್ಷೆ ನಡೆಯುತ್ತದೆ. ಎರಡನೇ ಹಂತ ಮೇ 19 ರಿಂದ ಮೇ 21 ರವರೆಗೆ ಬೂತ್ ಮಟ್ಟದ ವಿಶೇಷ ಶಿಬಿರಗಳಲ್ಲಿ ನಡೆಯಲಿದೆ. ಮೇ 19ರಿಂದ 23 ರವರೆಗೆ 3ನೇ ಹಂತದ ಸಮೀಕ್ಷೆ ನಡೆಯಲಿದ್ದು, ಮೊಬೈಲ್ ನಿಂದ ಆನ್ ಲೈನ್ ಮೂಲಕ ಮಾಹಿತಿಯನ್ನು ಸ್ವಯಂಘೋಷಣೆ ಮಾಡಿಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯಗಳ ಮಂದಿ ಸಮೀಕ್ಷೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ. “ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ – ಕಂಟ್ರೋಲ್ ರೂಂ – 9482300400 ಹಾಗೂ ಜಸ್ಟಿಸ್ ನಾಗಮೋಹನ ದಾಸ್ ಆಯೋಗ (ಒಳ ಮೀಸಲಾತಿ ಕುರಿತು) – 9481359000 ಕ್ಕೆ ಸಂಪರ್ಕಿಸಬಹುದಾಗಿದೆ. ಈ ಸಹಾಯವಾಣಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24 ಗಂಟೆಯೂ ಲಭ್ಯವಿರಲಿದೆ ಎಂದು ಜೆ.ಎಲ್.ಜನಾರ್ಧನ್ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.