
ಮಡಿಕೇರಿ ಮೇ 10 NEWS DESK : ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಮಡಿಕೇರಿ ತಾಲೂಕು, ಕೊಡಗು ಜಿಲ್ಲೆ ಪ್ರಾಂಶುಪಾಲರು 9611307646. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಗರಗಂದೂರು, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ. ಪ್ರಾಂಶುಪಾಲರು 8105657451, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಬಸವನಹಳ್ಳಿ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಪ್ರಾಂಶುಪಾಲರು 9845659909 ಈ ಕಾಲೇಜುಗಳಲ್ಲಿ 2025-26 ನೇ ಸಾಲಿಗೆ ಪ್ರಥಮ ಪಿಯುಸಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಭಾಗಮಂಡಲ, ಮಡಿಕೇರಿ ತಾಲೂಕು ಕೊಡಗು ಜಿಲ್ಲೆ. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಗರಗಂದೂರು, ಸೋಮವಾರಪೇಟೆ ತಾಲೂಕು, ಕೊಡಗು ಜಿಲ್ಲೆ. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಬಸವನಹಳ್ಳಿ ಇಲ್ಲಿಂದ ಅರ್ಜಿ ಪಡೆಯಬಹುದು. ಅರ್ಜಿ ಸಲ್ಲಿಸಲು ಮೇ, 15 ಕೊನೆಯ ದಿನವಾಗಿದೆ. ಕೊಡಗು ಜಿಲ್ಲೆಯ ಈ ಮೂರು ವಸತಿ ಕಾಲೇಜುಗಳಲ್ಲಿ ಒಂದು ಕಾಲೇಜಿನಲ್ಲಿ ಅರ್ಜಿ ಸಲ್ಲಿಸಿದರೆ 3 ಕಾಲೇಜಿಗೂ ಅನ್ವಯವಾಗುತ್ತದೆ, ಪ್ರತ್ಯೇಕವಾಗಿ ಪ್ರತೀ ಕಾಲೇಜಿಗೂ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.









