Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರ ಬಲಿಜ ಸಮಾಜದಿಂದ  ಕೈವಾರ ತಾತಯ್ಯ ಜಯಂತ್ಯುತ್ಸವ*
ಇತ್ತೀಚಿನ ಸುದ್ದಿಗಳು

*ಕುಶಾಲನಗರ ಬಲಿಜ ಸಮಾಜದಿಂದ  ಕೈವಾರ ತಾತಯ್ಯ ಜಯಂತ್ಯುತ್ಸವ*

May 11, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕಣಿವೆ NEWS DESK ಮೇ 11 : ಕುಶಾಲನಗರ ತಾಲ್ಲೂಕು ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ವತಿಯಿಂದ ಭಾನುವಾರ ಬಲಿಜ  ಕುಲಗುರು ಶ್ರೀ ಕೈವಾರ ತಾತಯ್ಯನವರ ಜಯಂತ್ಯುತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಯೋಗಿ ನಾರೇಯಣ ಶ್ರೀಗಳ ಭಾವಚಿತ್ರವನ್ನು ಅಲಂಕೃತ ವಾಹನದಲ್ಲಿ ಇಟ್ಟು ಬೈಲಕೊಪ್ಪದ ಮುಖ್ಯ ರಸ್ತೆ ಹಾಗೂ ಕುಶಾಲನಗರ ಗಣಪತಿ ದೇವಾಲಯದಿಂದ ರಥಬೀದಿಯ ಮೂಲಕ ಗಾಯತ್ರಿ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಮಾಲ್ದಾರೆಯ ಮುತ್ತಪ್ಪ ಚೆಂಡ ಮೇಳಂ ತಂಡದವರಿಂದ ಆಕರ್ಷಕವಾದ ಚಂಡೆ ನೋಡುಗ ಭಕ್ತರ ಗಮನಸೆಳೆಯಿತು‌. ಮೆರವಣಿಗೆಯಲ್ಲಿ ಕುಶಾಲನಗರ, ಬೈಲಕೊಪ್ಪ ಆಸುಪಾಸುಗಳ ಗ್ರಾಮಗಳ ನೂರಾರು  ಮಂದಿ ಬಲಿಜ ಬಂಧುಗಳು ಭಾಗವಹಿಸಿ ಗಮನ ಸೆಳೆದರು. ತಾಲ್ಲೂಕು ಬಲಿಜ ಸಂಘದ ಅಧ್ಯಕ್ಷ ಆರ್.ಬಾಬಣ್ಣ ಅವರ  ಅಧ್ಯಕ್ಷತೆಯಲ್ಲಿ  ಹಮ್ಮಿಕೊಂಡಿದ್ದ   ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಮೈಸೂರು ಮಹಾರಾಜ ಕಾಲೇಜಿನ ಉಪನ್ಯಾಸಕ  ಡಾ.ಎಸ್.ಕಿತ್ತೂರು ಕೃಷ್ಣಪ್ಪ, ಖ್ಯಾತ ಅಂಕಣಕಾರರಾದ ಡಾ.ಗುಬ್ಬಿಗೂಡು ರಮೇಶ್, ಕೊಡಗು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾದ ಟಿ.ಡಿ.ಸುಬ್ರಮಣಿ, ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಮೀನಾಕ್ಷಿ ಕೇಶವ ಉಪಸ್ಥಿತರಿದ್ದರು. ಹಾಗೆಯೇ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಾದ ಶನಿವಾರಸಂತೆ ಗ್ರಾಪಂ ಅಧ್ಯಕ್ಷೆ ಗೀತಾ ಹರೀಶ್, ಬೈಲಕೊಪ್ಪ ಗ್ರಾಪಂ ಅಧ್ಯಕ್ಷ ರಘು, ಉಪಾಧ್ಯಕ್ಷೆ ಗೀತಾ ಸುಬ್ರಮಣ್ಯ, ಸದಸ್ಯ ಬಾಲಾಜಿ ರಘು, ಭುವನಹಳ್ಳಿ ಗ್ರಾಪಂ ಅಧ್ಯಕ್ಷ ಜೋಗನಹಳ್ಳಿ ದೇವರಾಜು, ಬಾಳೆಲೆಯ  ಪ್ರಾಂಶುಪಾಲೆ ಗೀತಾ ನಾಯ್ಡು,  ಕೊಪ್ಪ ಸಹಕಾರ ಸಂಘದ ನಿರ್ದೇಶಕ ಸುಬ್ರಮಣ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬಲಿಜ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಎಂ.ಆರ್.ಗಣೇಶ್,  ಎನ್.ಸ್ವಾಮಿ, ಗೌರವಾಧ್ಯಕ್ಷ ಟಿ.ಎಸ್.ಬಾಲಕೃಷ್ಣ, ಟಿ.ಡಿ.ದಯಾನಂದ, ಪ್ರಧಾನ ಕಾರ್ಯದರ್ಶಿ ಟಿ.ಎಸ್.ನಿರಂಜನ್,  ಖಜಾಂಚಿ ಟಿ.ಬಿ.ಸತೀಶ್, ಸಂಚಾಲಕ ಆರ್.ಸೋಮಶೇಖರ್, ಸಂಘಟನಾ ಕಾರ್ಯದರ್ಶಿ ಎಸ್.ಮದನ್, ನಿರ್ದೇಶಕರಾದ ಎಸ್.ಎ.ಶ್ರೀನಿವಾಸ್, ಕೆ.ಬಾಲಸುಬ್ರಮಣ್ಯಂ, ಧರ್ಮ, ಕಿರಣ್, ಸಿ.ಕೆ.ಕಾಂತರಾಜ್, ಚಂದಗನಹಳ್ಳಿ ಮಹೇಶ್, ಸೋಮಶೇಖರ್, ಸವಿತಾ ದಯಾನಂದ, ಟಿ.ಆರ್.ಜಗದೀಶ್ ಸೇರಿದಂತೆ ಇನ್ನಿತರರು ಇದ್ದರು. ಸಂಗೀತ ಗುರು ಬಿ.ಸಿ.ಶಂಕರಯ್ಯ ಪ್ರಾರ್ಥನಾ ಗೀತೆ ಹಾಡಿದರು. ಕೊಡಗರಹಳ್ಳಿ ಶಿಕ್ಷಕಿ ಟಿ.ಎಲ್.ಸುಮಾ ಸ್ವಾಗತಿಸಿದರು. ಕಾರ್ಯದರ್ಶಿ ನಿರಂಜನ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ*
Next Article *ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.