Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್‌ ಪೂಜಾರಿ ನಿಧನ*
ಇತ್ತೀಚಿನ ಸುದ್ದಿಗಳು

*ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್‌ ಪೂಜಾರಿ ನಿಧನ*

May 12, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಉಡುಪಿ ಮೇ 12 NEWS DESK : ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಸೋಮವಾರ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಕೇಶ್ ಅವರ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್​ ಪೇಟೆ ಅವರು ಖಚಿತಪಡಿಸಿದ್ದಾರೆ. ರಾಕೇಶ್ ಅವರ ಸಾವು ಅವರ ಅಭಿಮಾನಿಗಳು ಹಾಗೂ ಆಪ್ತ ಬಳಗಕ್ಕೆ ಶಾಕ್ ನೀಡಿದ್ದು, ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ರಾಕೇಶ್ ಅವರು 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆಯಾದರು. ರನ್ನರ್ ಅಪ್ ತಂಡದಲ್ಲಿ ಇದ್ದರು. ನಂತರದ ಸೀಸನ್ 3​ನಲ್ಲಿ ವಿನ್ನರ್ ಆದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ತಲಕಾವೇರಿ ಸನ್ನಿಧಿಯಲ್ಲಿ ಅತಿರುದ್ರ ಜಪಯಜ್ಞ ಆರಂಭ*
Next Article *ಮೂರ್ನಾಡು-ಬಲಮುರಿ-ಪಾರಾಣೆ-ನಾಪೋಕ್ಲು ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.