Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ*

May 17, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮೇ 17 NEWS DESK : ವಿರಾಜಪೇಟೆ-ಪೊನ್ನಂಪೇಟೆ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕ ವಾರ್ಷಿಕ ಆದಾಯ ಪ್ರವರ್ಗ-1, ಪ.ಜಾ/ಪ.ವರ್ಗ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ.1 ಲಕ್ಷ, ಅರ್ಜಿಯನ್ನು http://shp.karnataka.gov.in/bcwd ನಲ್ಲಿ ಸಲ್ಲಿಸುವುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 16 ಕೊನೆಯ ದಿನವಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ದಾಖಲೆಗಳೊಂದಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 8050770004 ಮತ್ತು 8050770005 ಹಾಗೂ ಮೊಬೈಲ್ ಸಂಖ್ಯೆ 9448205919 ನ್ನು ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಆವರಣ, ಪೊನ್ನಂಪೇಟೆ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ವಿರಾಜಪೇಟೆ ತಾಲ್ಲೂಕು ಪೊನ್ನಂಪೇಟೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಮೇ 17 ರಂದು  ವೀರಶೈವ ಮಹಾಸಭಾದಿಂದ ಬಸವ ಜಯಂತಿ ಆಚರಣೆ*
Next Article *ಅಪ್ರೆಂಟಿಸ್(ಶಿಶಿಕ್ಷು) ತರಬೇತಿಗೆ ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.