Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
  • *ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು-ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ ಶಿಲನ್ಯಾಸ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು-ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ ಶಿಲನ್ಯಾಸ*

ಮೇ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮೇ 19 NEWS DESK : ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸವನ್ನು ನೆರವೇರಿಸಲಾಯಿತು. ಉಡುಪಿಯ ಸದಾಶಿವ ಉಪಾಧ್ಯಾಯ, ಕಾರ್ಕಳದ ರೋಹಿತ ಹಾಗೂ ಅರ್ಚಕ ಸುಧೀರ್ ಕುಮಾರ ಪೂಜಾ ವಿಧಿ ವಿಧಾನಗಳೊಂದಿಗೆ ಶಿಲನ್ಯಾಸವನ್ನು ನೆರವೇರಿಸಿದರು. ವಾಸ್ತು ವಿನ್ಯಾಸಕ್ಕೆ ಅನುಗುಣವಾಗಿ ಜೀರ್ಣೋದ್ಧಾರ ಮಾಡಿ ದೇವರ ಅನುಗ್ರಹ ಪಡೆಯುವ ಉದ್ದೇಶದಿಂದ ಕಕ್ಕುಂದ ಕಾಡಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯ ತತ್ಪರವಾಗಿದೆ. ತೀರ್ಥರೂಪಿಣಿಯಾದ ಕಾವೇರಿ ನದಿಯು ಹರಿಯುವ ನಾಪೋಕ್ಲು ಸಮೀಪದ ಕಕ್ಕುಂದಕಾಡು ಎಂಬಲ್ಲಿ 25 ವರ್ಷಗಳ ಹಿಂದೆ ಸತ್ಯನಾರಾಯಣ ಪೂಜೆಯೊಂದಿಗೆ ಆರಂಭವಾದ ಈ ಕ್ಷೇತ್ರ ನಂತರ ಸಂಕೀರ್ಣವಾದ ಸ್ಥಳದಲ್ಲಿ ವೆಂಕಟೇಶ್ವರ ದೇವರು, ಗಣಪತಿ ಹಾಗೂ ನವಗ್ರಹ ದೇವತೆಗಳ ಆರಾಧನೆ ನಡೆಯುತ್ತಿದೆ. ಈ ದೇವಾಲಯದ ನಿರ್ಮಾಣ ಕಾಲದಲ್ಲಿ ತತ್ಕಾಲಕ್ಕೆ ಬೇಕಾದ ಕನಿಷ್ಠ ಅವಶ್ಯಕತೆ ಯೋಜನೆಯಲ್ಲಿ ಗರ್ಭಗುಡಿ, ತೀರ್ಥ ಮಂಟಪ, ಗಣಪತಿ ದೇವರಗುಡಿ ಇತ್ಯಾದಿಗಳನ್ನು ನಿರ್ವಹಿಸಿದ್ದು ಇದು ದೇವಾಲಯಗಳ ವಾಸ್ತು ವಿನ್ಯಾಸಕ್ಕೆ ಹೊರತಾಗಿದೆ. ಅಂತೆಯೇ ವಾಸ್ತು ತಜ್ಞ ಉಡುಪಿ ಗುಂಡಿಬೈಲು ಸುಬ್ರಮಣ್ಯ ಅವಧಾನಿಗಳನ್ನು ಕರೆಸಿ, ವಾಸ್ತು ವಿಮರ್ಶೆ ನಡೆಸಲಾಯಿತು. ದೇವಾಲಯ ಶಿಥಿಲಾವಸ್ಥೆಯಲ್ಲಿ ಇರುವ ಕಾರಣದಿಂದ ದೇವಾಲಯವನ್ನು ಮೂಲದಿಂದಲೇ ಬದಲಾವಣೆ ಮಾಡಬೇಕೆಂದು ಅವರು ತಿಳಿಸಿದ್ದು ದೇವಾಲಯದ ಜೀರ್ಣೋದ್ಧಾರ ಸಮಿತಿ ನೀಲಿನಕಾಶೆಯನ್ನು ಸಿದ್ಧಪಡಿಸಿ ದೇವಾಲಯದ ಸಮಗ್ರ ಜೀರ್ಣೋದ್ಧಾರಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚ ತಗಬಹುದು ಎಂದು ಅಂದಾಜಿಸಿದೆ. ಶಿಲಾಮಯ ಗರ್ಭಗುಡಿ, ತೀರ್ಥ ಮಂಟಪ, ತಾಮ್ರದ ಹೊದಿಕೆ, ನೇವಿದ್ಯ ಕೋಣೆ, ಗಣಪತಿ ದೇವರ ಗುಡಿ, ನಾಗದೇವರಿಗೆ ಪೂಜಾ ಸ್ಥಳ ನವಗ್ರಹ ದೇವತೆಗಳ ಸ್ಥಳ, ನೂತನ ದ್ವಜಸ್ಥಂಭ ಇತ್ಯಾದಿಗಳ ಯೋಜನೆಗಳೊಂದಿಗೆ ಪ್ರಾರಂಭಿಸುವ ಮಹತ್ಕಾರ್ಯಕ್ಕೆ ಜೀರ್ಣೋದ್ಧಾರ ಸಮಿತಿ ಸನ್ನದ್ಧಗಿದ್ದು ಭಕ್ತಾದಿಗಳು ತನು ಮನ ಧನಗಳಿಂದ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಪಿ.ಗೋಪಾಲ, ಉಪಾಧ್ಯಕ್ಷ ಟಿ.ವಿ.ಭವಾನಿ, ಗೌರವಾಧ್ಯಕ್ಷ ದೇವಿ ಪ್ರಸಾದ, ಕಾರ್ಯದರ್ಶಿ ದಿವ್ಯ ಮಂದಪ್ಪ, ಖಜಾಂಚಿ ಟಿ.ಕೆ.ಸೂರ್ಯಕುಮಾರ್, ದೇವಸ್ಥಾನ ಆಡಳಿತ ಮಂಡಳಿ ಕಾರ್ಯಧ್ಯಕ್ಷ ಟಿ.ಎನ್.ರಮೇಶ, ಕಾರ್ಯದರ್ಶಿ ಟಿ.ಎ. ಸಜಿಕುಮಾರ್, ಸಮಿತಿ ಸದಸ್ಯರಾದ ಸೀನಾ, ಮಾಧವ, ಮಂದಪ್ಪ, ಪ್ರಕಾಶ ಹಿರಿಯರಾದ ರಾಧಾಕೃಷ್ಣ, ಪುಟ್ಟಣ್ಣ ಹಾಗೂ ಊರಿನ ಸದಸ್ಯರು ಉಪಸ್ಥಿತರಿದ್ದರು. ನಾಪೋಕ್ಲು ಸಮೀಪದ ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸ ನೆರವೇರಿಸಲಾಯಿತು.

ವರದಿ : ದುಗ್ಗಳ ಸದಾನಂದ. 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : 1785 ಡಿ.12 ರಂದು ಕೊಡವರ ನರಮೇಧ ನಡೆದ ದೇವಟ್ ಪರಂಬುವಿನಲ್ಲಿ ಕೊಡವ ನ್ಯಾಷನಲ್…

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.