ಮಡಿಕೇರಿ ಮೇ 20 NEWS DESK : ಮಡಿಕೇರಿ ತಾಲ್ಲೂಕಿನ ತ್ರೈಮಾಸಿಕ ಕೆಡಿಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಮೇ 23 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.











